ಶ್ರೀ ವಿಜಯದಾಸರ ಕೃತಿ
ರಾಗ ಷಣ್ಮುಖಪ್ರಿಯ ಆದಿತಾಳ
ಗಿರಿಯ ತಿಮ್ಮಪ್ಪ ವಾಹನಗಳೇರಿ ನಿತ್ಯಾ ।
ಮೆರೆದು ಚತುರ ಬೀದಿ ತಿರುಗಿ ಬಪ್ಪದು ನೋಡೆ ॥ ಪ ॥
ಸರಸಿಜಭವ ಭವಾಗ್ರಜರುಳಿದವರು ।
ವರ ಸಕಲ ಮನೋಭೀಷ್ಟ ಕೈಕೊಳುತಾ ॥
ನೆರೆದು ಸುತ್ತಲು ತಮ್ಮ ಭಕುತಿಯಲಿ ಸೂಸುತ್ತ ।
ಹರುಷ ವಾರಿಧಿಯಾಳು ಮುಳಗಿ ದಟ್ಟಿಡಿಯಿಂದಾ ॥ 1 ॥
ಎತ್ತಿದ ಸತ್ತಿಗೆಯಿಂದ ಪೀಯೂಷ ।
ಸುತ್ತಲುದರೆ ಬಿಂದುಗಳೊಂದೊಂದು ॥
ಮುತ್ತಿನ ಸೂರ್ಯಪಾನಾ ಪತಾಕೆಗಳು ಬೀ - ।
ಸುತ್ತಲಿಪ್ಪದು ಚಾಮರ ಪಂಜುಗಳೆಸೆಯೆ ॥ 2 ॥
ದಂಡಿಗೆ ತಾಳ ಬೆತ್ತವ ಪಿಡಿದು ನಿಂದು ।
ತಂಡ ತಂಡದಲಿಂದ ಮಹಿಮೆಯನ್ನು ॥
ಕೊಂಡಾಡುತ ಮನ ಉಬ್ಬಿ ಮಹೋತ್ಸವದಲ್ಲಿ ।
ತೊಂಡರು ಹರಿದಾಡಿ ಹಾಡಿ ಪಾಡುತಲಿರೆ ॥ 3 ॥
ಪವನ ಗರುಡ ಶೇಷ ಸಿಂಹ ಮಂಟಪ ಮತ್ತೆ ।
ರವಿ ಶಶಿ ತುರಗ ಅಂದಣ ಮಿಕ್ಕಾದ ॥
ನವರಾತ್ರಿಯೊಳಗೆಲ್ಲ ವಾಹನನಾದ ಅಂ - ।
ದವನಾರು ಬಣ್ಣಿಪರು ಸಕಲ ಭೂಷಿತವಾಗೆ ॥ 4 ॥
ಚಿನುಮಯ ರೂಪ ವಿಚಿತ್ರ ಮಹಿಮ ದೇವ ।
ನೆನೆದವರ ಹಂಗಿಗೆ ಸಿಲುಕುವಾ ॥
ಘನಗಿರಿ ತಿರ್ಮಲ ವಿಜಯವಿಠ್ಠಲರೇಯಾ ।
ದನುಜದಲ್ಲಣನೆಂಬೊ ಬಿರಿದು ಪೊಗಳಿಸುತ್ತ ॥ 5 ॥
***
ರಾಗ ಷಣ್ಮುಖಪ್ರಿಯ ಆದಿತಾಳ
ಗಿರಿಯ ತಿಮ್ಮಪ್ಪ ವಾಹನಗಳೇರಿ ನಿತ್ಯಾ ।
ಮೆರೆದು ಚತುರ ಬೀದಿ ತಿರುಗಿ ಬಪ್ಪದು ನೋಡೆ ॥ ಪ ॥
ಸರಸಿಜಭವ ಭವಾಗ್ರಜರುಳಿದವರು ।
ವರ ಸಕಲ ಮನೋಭೀಷ್ಟ ಕೈಕೊಳುತಾ ॥
ನೆರೆದು ಸುತ್ತಲು ತಮ್ಮ ಭಕುತಿಯಲಿ ಸೂಸುತ್ತ ।
ಹರುಷ ವಾರಿಧಿಯಾಳು ಮುಳಗಿ ದಟ್ಟಿಡಿಯಿಂದಾ ॥ 1 ॥
ಎತ್ತಿದ ಸತ್ತಿಗೆಯಿಂದ ಪೀಯೂಷ ।
ಸುತ್ತಲುದರೆ ಬಿಂದುಗಳೊಂದೊಂದು ॥
ಮುತ್ತಿನ ಸೂರ್ಯಪಾನಾ ಪತಾಕೆಗಳು ಬೀ - ।
ಸುತ್ತಲಿಪ್ಪದು ಚಾಮರ ಪಂಜುಗಳೆಸೆಯೆ ॥ 2 ॥
ದಂಡಿಗೆ ತಾಳ ಬೆತ್ತವ ಪಿಡಿದು ನಿಂದು ।
ತಂಡ ತಂಡದಲಿಂದ ಮಹಿಮೆಯನ್ನು ॥
ಕೊಂಡಾಡುತ ಮನ ಉಬ್ಬಿ ಮಹೋತ್ಸವದಲ್ಲಿ ।
ತೊಂಡರು ಹರಿದಾಡಿ ಹಾಡಿ ಪಾಡುತಲಿರೆ ॥ 3 ॥
ಪವನ ಗರುಡ ಶೇಷ ಸಿಂಹ ಮಂಟಪ ಮತ್ತೆ ।
ರವಿ ಶಶಿ ತುರಗ ಅಂದಣ ಮಿಕ್ಕಾದ ॥
ನವರಾತ್ರಿಯೊಳಗೆಲ್ಲ ವಾಹನನಾದ ಅಂ - ।
ದವನಾರು ಬಣ್ಣಿಪರು ಸಕಲ ಭೂಷಿತವಾಗೆ ॥ 4 ॥
ಚಿನುಮಯ ರೂಪ ವಿಚಿತ್ರ ಮಹಿಮ ದೇವ ।
ನೆನೆದವರ ಹಂಗಿಗೆ ಸಿಲುಕುವಾ ॥
ಘನಗಿರಿ ತಿರ್ಮಲ ವಿಜಯವಿಠ್ಠಲರೇಯಾ ।
ದನುಜದಲ್ಲಣನೆಂಬೊ ಬಿರಿದು ಪೊಗಳಿಸುತ್ತ ॥ 5 ॥
***
giriya timmappa vAhanagaLEri nityA
meredu catura bIdi tirugi bappudu nODe || pa ||
sarasijaBavAgrajaruLidavAru
vara sakala manOBIShTa kaikoLutA
neredu suttalu tamma Bakutiyali sUsutta
haruSha vAridhiyALu muLagidaTTiDiyiMdA || 1 ||
ettida sattigeyinda pIyUSha
suttaludare bindugaLondu
muttina sUryapAnA patAkegaLu bI
suttalippadu cAmara panjugaLeseye || 2 ||
danDige tALa bettava piDidu nindu
tanDa tanDadalinda mahimeyannu
konDADuta mana ubbi mahOtsavadalli
tonDaru haridADi hADi pADutalire || 3 ||
pavana garuDa SESha siMha manTapa matte
ravi SaSi turaga andaNa mikkAda
navarAtriyoLagella vAhananAda aM
davanAru baNNiparu sakala BUShitavAge || 4 ||
cinumaya rUpa vicitra mahima dEva
nenedavara hangige silukuvA
Ganagiri tirmala vijayaviThThalarEyA
danujadallaNaneMbo biridu pogaLisutta || 5 ||
***
ಗಿರಿಯ ತಿಮ್ಮಪ್ಪ ವಾಹನಗಳೇರಿ ನಿತ್ಯಾ
ಮೆರೆದು ಚತುರ ಬೀದಿ ತಿರುಗಿ ಬಪ್ಪುದು ನೋಡೆ ಪ
ಸರಸಿಜಭವಾಗ್ರಜರುಳಿದವಾರು
ವರ ಸಕಲ ಮನೋಭೀಷ್ಟ ಕೈಕೊಳುತಾ
ನೆರೆದು ಸುತ್ತಲು ತಮ್ಮ ಭಕುತಿಯಲಿ ಸೂಸುತ್ತ
ಹರುಷ ವಾರಿಧಿಯಾಳು ಮುಳಗಿದಟ್ಟಿಡಿಯಿಂದಾ 1
ಸುತ್ತಲುದರೆ ಬಿಂದುಗಳೊಂದು
ಮುತ್ತಿನ ಸೂರ್ಯಪಾನಾ ಪತಾಕೆಗಳು ಬೀ
ಸುತ್ತಲಿಪ್ಪದು ಚಾಮರ ಪಂಜುಗಳೆಸೆಯೆ 2
ದಂಡಿಗೆ ತಾಳ ಬೆತ್ತವ ಪಿಡಿದು ನಿಂದು
ತಂಡ ತಂಡದಲಿಂದ ಮಹಿಮೆಯನ್ನು
ಕೊಂಡಾಡುತ ಮನ ಉಬ್ಬಿ ಮಹೋತ್ಸವದಲ್ಲಿ
ತೊಂಡರು ಹರಿದಾಡಿ ಹಾಡಿ ಪಾಡುತಲಿರೆ3
ಪವನ ಗರುಡ ಶೇಷ ಸಿಂಹ ಮಂಟಪ ಮತ್ತೆ
ರವಿ ಶಶಿ ತುರಗ ಅಂದಣ ಮಿಕ್ಕಾದ
ನವರಾತ್ರಿಯೊಳಗೆಲ್ಲ ವಾಹನನಾದ ಅಂ
ದವನಾರು ಬಣ್ಣಿಪರು ಸಕಲ ಭೂಷಿತವಾಗೆ 4
ಚಿನುಮಯ ರೂಪ ವಿಚಿತ್ರ ಮಹಿಮ ದೇವ
ನೆನೆದವರ ಹಂಗಿಗೆ ಸಿಲುಕುವಾ
ಘನಗಿರಿ ತಿರ್ಮಲ ವಿಜಯವಿಠ್ಠಲರೇಯಾ
ದನುಜದಲ್ಲಣನೆಂಬೊ ಬಿರಿದು ಪೊಗಳಿಸುತ್ತ 5
********
ಗಿರಿಯ ತಿಮ್ಮಪ್ಪ ವಾಹನಗಳೇರಿ ನಿತ್ಯಾ
ಮೆರೆದು ಚತುರ ಬೀದಿ ತಿರುಗಿ ಬಪ್ಪುದು ನೋಡೆ ಪ
ಸರಸಿಜಭವಾಗ್ರಜರುಳಿದವಾರು
ವರ ಸಕಲ ಮನೋಭೀಷ್ಟ ಕೈಕೊಳುತಾ
ನೆರೆದು ಸುತ್ತಲು ತಮ್ಮ ಭಕುತಿಯಲಿ ಸೂಸುತ್ತ
ಹರುಷ ವಾರಿಧಿಯಾಳು ಮುಳಗಿದಟ್ಟಿಡಿಯಿಂದಾ 1
ಸುತ್ತಲುದರೆ ಬಿಂದುಗಳೊಂದು
ಮುತ್ತಿನ ಸೂರ್ಯಪಾನಾ ಪತಾಕೆಗಳು ಬೀ
ಸುತ್ತಲಿಪ್ಪದು ಚಾಮರ ಪಂಜುಗಳೆಸೆಯೆ 2
ದಂಡಿಗೆ ತಾಳ ಬೆತ್ತವ ಪಿಡಿದು ನಿಂದು
ತಂಡ ತಂಡದಲಿಂದ ಮಹಿಮೆಯನ್ನು
ಕೊಂಡಾಡುತ ಮನ ಉಬ್ಬಿ ಮಹೋತ್ಸವದಲ್ಲಿ
ತೊಂಡರು ಹರಿದಾಡಿ ಹಾಡಿ ಪಾಡುತಲಿರೆ3
ಪವನ ಗರುಡ ಶೇಷ ಸಿಂಹ ಮಂಟಪ ಮತ್ತೆ
ರವಿ ಶಶಿ ತುರಗ ಅಂದಣ ಮಿಕ್ಕಾದ
ನವರಾತ್ರಿಯೊಳಗೆಲ್ಲ ವಾಹನನಾದ ಅಂ
ದವನಾರು ಬಣ್ಣಿಪರು ಸಕಲ ಭೂಷಿತವಾಗೆ 4
ಚಿನುಮಯ ರೂಪ ವಿಚಿತ್ರ ಮಹಿಮ ದೇವ
ನೆನೆದವರ ಹಂಗಿಗೆ ಸಿಲುಕುವಾ
ಘನಗಿರಿ ತಿರ್ಮಲ ವಿಜಯವಿಠ್ಠಲರೇಯಾ
ದನುಜದಲ್ಲಣನೆಂಬೊ ಬಿರಿದು ಪೊಗಳಿಸುತ್ತ 5
********