ಗಿರಿವರ ತನಯೆ ಮುರರಿಪು ಸಿರಿಯೆ ಪ
ಶರಣು ಬಂದವರನ್ನು ಮರೆವುದು ಥರವೆ ಅ.ಪ.
ತುಟಿಯಲಿ ಸೌಭಾಗ್ಯ ಹಣದಿ ಗೆಲಿಯೆ ಸದಾಪಠಿಸಿ ಭುಂಜಿಸಿದೆಯೇ 1
ಯಕ್ಷ ಪೋಗಲು ಅವಸಾಕ್ಷಿ ಬರಲು ಸಹಈಕ್ಷಿಸಿ ಹರಿಯ ಸ್ತುತಿಸಿ ಶಿಕ್ಷೆ ನೀಡಿದೆಯೇ 2
ಆ ಸುಮುಖಗೆ ಹರ ಭೂಷಿತ ಶ್ರುತಿ ಸ್ಮøತಿರಾಶಿ ಗ್ರಂಥವ ಪೇಳಿ ನೀ ಸುಖಿಸಿದೆಯೇ ಇಂದಿರೇಶನಸೊಸೆಯೇ 3
****