ಕಾಖಂಡಕಿ ಶ್ರೀ ಮಹಿಪತಿರಾಯರು
ಗುರುಜ್ಞಾನದ ಕೀಲು ಬ್ಯಾರ್ಯಾದ ನೋಡಿ ಬಲು ಮೇಲು ಪ
ಮೇಲಾಗಿ ಸ್ವಸುಖ ಸಾಧನ ಚಾಲ್ವರುತದ್ಯಾತಕ ತಾ ಜನ ತಿಳಕೋಬಾರದ ಈ ನಿಜಖೂನ ಸುಲಲಿತ ನಿಜಧನ 1
ಮೂಲೊಕದಲ್ಯವ ಪೂರ್ಣಪವಿತ್ರ ನೆಲೆಗೊಂಡಿ ಹ್ಯ ಘನ ಚರಿತ್ರ ಬಲದಿಹ್ಯ ಬಾಹ್ಯಾಂತ್ರ 2
ದೀನಮಹಿಪತಿ ಗುರುದೇವದೇವೇಶ ಖೂನವಿಡವದು ಬಲುಸಾಯಾಸ ಮುನಿಜನರುಲ್ಹಾಸ 3
***