Showing posts with label ಗುರುತಕೆ ಮುಟ್ಟದೆ ಗುರುತದ ಮಾತನು ಆಡಬೇಡ jnanabodha. Show all posts
Showing posts with label ಗುರುತಕೆ ಮುಟ್ಟದೆ ಗುರುತದ ಮಾತನು ಆಡಬೇಡ jnanabodha. Show all posts

Thursday, 5 August 2021

ಗುರುತಕೆ ಮುಟ್ಟದೆ ಗುರುತದ ಮಾತನು ಆಡಬೇಡ ankita jnanabodha

 ..

ಗುರುತಕೆ ಮುಟ್ಟದೆ ಗುರುತದ ಮಾತನು ಆಡಬೇಡ |ಗುರುವಿನ ಸನ್ಮುಖ ಗರ್ವ ಅಹಂಕಾರ ಮಾಡಬೇಡ ಪ

ನರಜನ್ಮಕೆ ಬಂದು (ಅಸಿದ್ಧದವರ ಕಾಡಬೇಡ) ಗುರುವಿನ ಭಕ್ತಿಯ ಮಾಡದವನ ಮೋರೆ ನೋಡಬೇಡ 1

ಮನದೊಳಗಿನ ಮಾತು ಸದ್ಗುರುವಿನ ಮುಂದೆ ಮುಚ್ಚಬೇಡ |ಧನವಗಳಿಸಿಕೊಂಬ ನಾ ಬಲು ದೊರೆಯೆಂದು ನೆಚ್ಚಬೇಡ 2

ಎನ್ನ ನೆಂಟರ ಚಿಂತಿಯ ಮನೆಯೊಳು ಸೇರಬೇಡ ಜ್ಞಾನಬೋಧನ ಪ್ರಭು ಗೋವಿಂದನ ಮಾತು ಮೀರಬೇಡ 3

***