Showing posts with label
ಗುರುರಾಜರೆ ಎನ್ನ ಪರಿಪಾಲಿಸುವುದು ಬಿಟ್ಟು indiresha GURURAJARE ENNA PARIPAALISUVUDU BITTU.
Show all posts
Showing posts with label
ಗುರುರಾಜರೆ ಎನ್ನ ಪರಿಪಾಲಿಸುವುದು ಬಿಟ್ಟು indiresha GURURAJARE ENNA PARIPAALISUVUDU BITTU.
Show all posts
ಗುರುರಾಜರೆ ಎನ್ನ ಪರಿಪಾಲಿಸುವುದು ಬಿಟ್ಟು
ವರ ಮಂತ್ರಾಲಯದೊಳು ಇರುವುದುಚಿತವೇನೊ ಪ
ಬಡವ ಭಕ್ತ ಕಷ್ಟಕಲೊಳಿರಿಸಿ
ತುಂಗಾದಡದಿ ನಿಂತೆನ್ನ ಕೈಪಿಡಿಯದೆ ಪೋಗುವರೇನೊ 1
ಕಡು ಸೇವಕನೊಳಿಂಥ ಕಡುಕೋಪವ್ಯಾತಕೆ
ನಡೆ ನುಡಿ ಎನ್ನ ತಪ್ಪು ಪಿಡಿದು ಪೋಗುವರೇನೊ 2
ಎಂದಿಗಾದರು ನಿನ್ನ ಪೊಂದಿದವನಲ್ಲೋ
ಮುಂದೇನುಗತಿ ಪೇಳೊ ಇಂದಿರೇಶನ ಪ್ರಿಯ 3
*********