by ಕಾಖಂಡಕಿ ಶ್ರೀ ಕೃಷ್ಣದಾಸರು
ಗುರುರಾಯ ನಂಘ್ರಿಯಾ ಹಿಡಿ ಹಿಡಿ ಹಿಡಿ
ಪರಮ ಸದ್ಭಾವನೆ ಜಡಿ ಜಡಿ ಜಡಿ ಪ
ಎರವಿನಾ ಮನೆಯೊಳು ಸ್ಥಿರವೆಂದು ಮೈಯ್ಯವ |
ಮರೆವರೇ ಹರಿನಾಮಾ ನುಡಿ ನುಡಿ ನುಡಿ 1
ಕರವ ಮುಗಿದು ಬಾಗಿ ತರಣೋಪಾಯವ ನಿನ್ನ |
ಅರಿತು ಸ್ವಹಿತದಲಿ ನಡಿ ನಡಿ ನಡಿ2
ತಂದೆ ಮಹಿಪತಿ ಕಂದಗೆಚ್ಚರಿಸಿದಾ |
ಪಡಿ ಪಡಿ ಪಡಿ3
****
ಕಾಖಂಡಕಿ ಶ್ರೀ ಕೃಷ್ಣದಾಸರು
ಗುರುರಾಯ ನಂಘ್ರಿಯಾ ಹಿಡಿ ಹಿಡಿ ಹಿಡಿ ಪರಮ ಸದ್ಭಾವನೆ ಜಡಿ ಜಡಿ ಜಡಿ ಪ
ಎರವಿನಾ ಮನೆಯೊಳು ಸ್ಥಿರವೆಂದು ಮೈಯ್ಯವ | ಮರೆವರೇ ಹರಿನಾಮಾ ನುಡಿ ನುಡಿ ನುಡಿ 1
ಕರವ ಮುಗಿದು ಬಾಗಿ ತರಣೋಪಾಯವ ನಿನ್ನ | ಅರಿತು ಸ್ವಹಿತದಲಿ ನಡಿ ನಡಿ ನಡಿ2
ತಂದೆ ಮಹಿಪತಿ ಕಂದಗೆಚ್ಚರಿಸಿದಾ | ಪಡಿ ಪಡಿ ಪಡಿ3
***