Showing posts with label ಗುರುವಿಜಯರಾಯರ ಪದಸರಸಿಜ ಸೇವಿಪ kamalapati vittala vijayadasa stutih. Show all posts

Monday, 2 August 2021

ಗುರುವಿಜಯರಾಯರ ಪದಸರಸಿಜ ಸೇವಿಪ ankita kamalapati vittala vijayadasa stutih

ಗುರು ವಿಜಯರಾಯರ ಪದಸರಸಿಜ ಸೇವಿಪ ನರನೇ ಜಗನ್ಮಾನ್ಯ ಧನ್ಯಾ ಪ

ನಿರುತ ಸ್ಮರಿಸುವರ ದುರಿತ ತರಿಯಲವತರಿಸಿ ನರಹರಿಯ ಪರಿಚರಿಸುವ ನಿಜ ಅ.ಪ

ಭೂಕಾಂತನ ಬಹು ಬಾಧಿಗೆ ತಾಳದೆಈ ಕರುಣಿಕನ ತನವಾಬೇಕಿಲ್ಲೆಂದರು ತಾಕಿಕದ ಸ್ಥಿತಿಸಾಕುವ ಶ್ರೀ ದೇವಾಶ್ರೀ ಕಳತ್ರನ ಕೃಪಾ ಕಟಾಕ್ಷದಿಂ-ದೇಕ ಮನೋಭಾವಾಸ್ವೀಕರಿಸುತ ಪರಲೋಕ ಸಾಧನವನೀ ಕರಿಸಿದರಾನೇಕ ದುರ್ವಿಷಯವ 1

ಇಂತುಪಯ ನಿಶ್ಚಿಂತನಾಗಿ ಗುರು-ವಂತರಾತ್ಮ ಹರಿಯಾಸ್ವಾಂತತಿ ಭಜಿಸುತ ಚಿಂತವರೇವಲಿ ಹನು-ಮಂತನ ಪರಮದಯಾಎಂತು ಪೇಳಲಿ ಬಲು ಶಾಂತರಾಗಿ ಶ್ರೀ-ಕಾಂತನ ಪರಿಪರಿಯಾಅಂತರಂಗದೊಳನುಭವಿಸುತ ಗುಣ-ವಂತರಿವರಿಗೆ ದಿಗವಂತದಿ ಸರಿಯಾ 2

ಲೇಸು e್ಞÁನವ ಬಯಸುವ ಜನರೋಲ್‍ಆ ಸೋಮಪುರದಲಿವಾಸವಾದ ರಾಮದಾಸರಿಂದುಪ-ದೇಶವ ಕೊಳ್ಳುತಲೀಹೇಸಿ ವಿಷಯದಿಂದೋಷಿಯಾದ ಶ್ರೀನಿ-ವಾಸರಾಯರಲ್ಲೀ ಯೇಸು ಜನ್ಮದ ಸುಕೃತವು ಇವರನು ನಿ-ರ್ದೊಷಿಗಳನು ಗೈದಿಸಿದರು ತ್ವರಿತದಲಿ 3

ವೇದ ವೇದ್ಯನ ಗುಣಂಗಳ ಪದ ಸು-ಳಾದಿ ಪ್ರಮೇಯವನೂ ಸಾದರದಿಂದಲಿ ಭೂದೇವರಿಗೆ ಬೋಧಿಸಿ ತತ್ವವನೂಸಾಧಿಸಿ ಭೇದವ ಜೀವೇಶ್ವರ ಮತಭೇದಿಸಿ ವಾದಿಯನೂಆದಿ ವ್ಯಾಧಿ ಅನಾದಿ ಭೂತಗಣ ಭೇದಿಸಿ ಮಾಡಿ ಪರೋದರ ಗತವನೂ 4

ಮಿತಿ ಇಲ್ಲವರ ಚರಿತೆಗಳ ಪೊಗಳುವಅತಿಶಯ ಸಮ್ಮೋದಾಗತಿದಾಯಕ ಪಾರ್ವತಿ ಪತಿ ಅಚಲ ವ-ಸತಿಯನೆ ಮಾಡೀದಾಕೃತಿ ರಮಣನ ಒಲಿಸುತನಶನ ವ್ರತ ಪಥದಿಂದಾಗಾಧಾನುತಿಸುತ ಕಮಲಾಪತಿ ನರಸಾರಥಿ ಪ್ರತಿಮೆಯಪ್ರತಿಷ್ಠಿಯ ಹಿತದಿಂದಗೈದಾ 5

****

ಗುರು ವಿಜಯರಾಯರ ಪದಸರಸಿಜ ಸೇವಿಪ ನರನೇ ಜಗನ್ಮಾನ್ಯ ಧನ್ಯಾ ಪ

ದುರಿತ ತರಿಯಲವತರಿಸಿ ನರಹರಿಯ ಪರಿಚರಿಸುವ ನಿಜ ಅ.ಪ 

ಭೂಕಾಂತನ ಬಹು ಬಾಧಿಗೆ ತಾಳದೆಈ ಕರುಣಿಕನ ತನವಾಬೇಕಿಲ್ಲೆಂದರು ತಾಕಿಕದ ಸ್ಥಿತಿಸಾಕುವ ಶ್ರೀ ದೇವಾಶ್ರೀ ಕಳತ್ರನ ಕೃಪಾ ಕಟಾಕ್ಷದಿಂ-ದೇಕ ಮನೋಭಾವಾಸ್ವೀಕರಿಸುತ ಪರಲೋಕ ಸಾಧನವನೀ ಕರಿಸಿದರಾನೇಕ ದುರ್ವಿಷಯವ 1 

ಇಂತುಪಯ ನಿಶ್ಚಿಂತನಾಗಿ ಗುರು-ವಂತರಾತ್ಮ ಹರಿಯಾಸ್ವಾಂತತಿ ಭಜಿಸುತ ಚಿಂತವರೇವಲಿ ಹನು-ಮಂತನ ಪರಮದಯಾಎಂತು ಪೇಳಲಿ ಬಲು ಶಾಂತರಾಗಿ ಶ್ರೀ-ಕಾಂತನ ಪರಿಪರಿಯಾಅಂತರಂಗದೊಳನುಭವಿಸುತ ಗುಣ-ವಂತರಿವರಿಗೆ ದಿಗವಂತದಿ ಸರಿಯಾ 2 

ಲೇಸು ಜ್ಞಾನವ ಬಯಸುವ ಜನರೋಲ್‍ಆ ಸೋಮಪುರದಲಿವಾಸವಾದ ರಾಮದಾಸರಿಂದುಪ-ದೇಶವ ಕೊಳ್ಳುತಲೀಹೇಸಿ ವಿಷಯದಿಂದೋಷಿಯಾದ ಶ್ರೀನಿ-ವಾಸರಾಯರಲ್ಲೀ ಯೇಸು ಜನ್ಮದ ಸುಕೃತವು ಇವರನು ನಿ-ರ್ದೊಷಿಗಳನು ಗೈದಿಸಿದರು ತ್ವರಿತದಲಿ 3 

ವೇದ ವೇದ್ಯನ ಗುಣಂಗಳ ಪದ ಸು-ಳಾದಿ ಪ್ರಮೇಯವನೂ ಸಾದರದಿಂದಲಿ ಭೂದೇವರಿಗೆ ಬೋಧಿಸಿ ತತ್ವವನೂಸಾಧಿಸಿ ಭೇದವ ಜೀವೇಶ್ವರ ಮತಭೇದಿಸಿ ವಾದಿಯನೂಆದಿ ವ್ಯಾಧಿ ಅನಾದಿ ಭೂತಗಣ ಭೇದಿಸಿ ಮಾಡಿ ಪರೋದರ ಗತವನೂ 4 

ಪತಿ ಅಚಲ ವ-ಸತಿಯನೆ ಮಾಡೀದಾಕೃತಿ ರಮಣನ ಒಲಿಸುತನಶನ ವ್ರತ ಪಥದಿಂದಾಗಾಧಾನುತಿಸುತ ಕಮಲಾಪತಿ ನರಸಾರಥಿ ಪ್ರತಿಮೆಯಪ್ರತಿಷ್ಠಿಯ ಹಿತದಿಂದಗೈದಾ 5

***