Showing posts with label ಗುರುವಿನ ಧರ್ಮ ಕೋರಾಣ್ಯದ ಭಿಕ್ಷಅರಿತು ನೀಡಲು ಮೋಕ್ಷ mohana vittala. Show all posts
Showing posts with label ಗುರುವಿನ ಧರ್ಮ ಕೋರಾಣ್ಯದ ಭಿಕ್ಷಅರಿತು ನೀಡಲು ಮೋಕ್ಷ mohana vittala. Show all posts

Thursday, 5 August 2021

ಗುರುವಿನ ಧರ್ಮ ಕೋರಾಣ್ಯದ ಭಿಕ್ಷಅರಿತು ನೀಡಲು ಮೋಕ್ಷ ankita mohana vittala

 ..

ಗುರುವಿನ ಧರ್ಮ ಕೋರಾಣ್ಯದ ಭಿಕ್ಷಅರಿತು ನೀಡಲು ಮೋಕ್ಷ ಪ


ಮರೆತು ಬಿಟ್ಟರೆ ಕಪಾಳ ಮೋಕ್ಷಯಮನಲ್ಲಾಹೋದು ಶಿಕ್ಷ ಅ.ಪ.


ಖಂಡುಗ ಜೀವವ ಕೈಲ್ಹಿಡಕೊಂಡುಮಂಡೆ ಬಾಗಿ ನಿಮ್ಮಂಗಳದೊಳಗೆಅಂಡಲೆಯಲು ಮೋರೆ ಹಿಂಡಿ-ಕೊಂಡರೆ ಯಮ ದಂಡನೆ ತಪ್ಪದೋ 1

ಜಂಗಮರು ಜಗತ್ಪಾವನರುಲಿಂಗಾಂಗಿಗಳು ನಿಸ್ಸಂಗಿಗಳುಹಿಂಗದೆ ಸೀತಾಂಗನೆ ಭರ್ತನ ಪದಉಂಗುಟ ತೊಳೆದು ಅಗ್ಗಣಿ ಧರಿಸಿರೋ 2

ಐವತ್ತಾರು ದೇಶದ ಒಳಗೆ ಇಪ್ಪತ್ತೊಂದುಸಾವಿರದಾರ್ನೂರುಕೈವಲ್ಯ ಸಾಧನ ನಮಗಿರಲು ಭಯ-ವೆತ್ತಣದೋ ಮೋಹನ್ನ ವಿಠ್ಠಲ 3

***