..
ಗೋವಿಂದ ವಿಠಲ ನಿನ್ನ ವಂದಿಸುವೆ ಸ್ವಾಮಿನೀ ಒಲಿದು ರಕ್ಷಿಸುವುದು ಜೀವಿ ಇವ ಬಹುಕಾಲಸಾವ ಸಾವ ನಿನ್ನ ಸೇವೆಯೊಳಗೆ ಇಟ್ಟು ಕಾವುದು ನಿರುತ ಪ.
ಆವ ಈ ಯುಗದಲ್ಲಿ ನಿನ್ನ ವಿಷಯರಾಗಿಈವ ಸುಜನರು ಸ್ವಲ್ಪರು ತಾ ವ್ಯಾಪಿಸಿ ಇಹರುಅಸುರರೆ ಬಹುಳಾಗಿ ಆವದವಸ್ಥೆಗಳಲಿನೀ ವರವನು ಕಲಿಗೆ ಇತ್ತ ಕಾರಣ ಉಪಜೀವರ ವ್ಯಾಪಾರಈ ವಿಧದಲಿ ತಳೆದು ನಿನ್ನ ಹುಡುಕುತಲಿನ್ನುಜೀವಿ ಸಾತ್ವಿಕನು ಮೊರೆಯಿಡಲು ಬಿನ್ನಯಿಸಿದೆನೊ 1
ಏನು ಸಾಧನವನು ಖೂಳವನು ಕಂಡಿನ್ನುನೀನು ವಂದಿಸಿವೆಂದರೆ ಜ್ಞಾನಭಕುತಿ ಉಳ್ಳಜ್ಞಾನಿಗಳಲಿವಗೆ ನಾನು ಕಂಡೆನು ಭಕುತಿಯಕ್ಷೋಣಿಯಲಿ ಭಕುತಿ ನಿನ್ನಲಿ ಪುಟ್ಟಲಿಬಹುದುಜ್ಞಾನಿಗಳ ದುರ್ಲಭ ನೀನು ಒಲಿವುವ ಅವಗೆನಾನವರಲಿ ಭಕುತೀವೆ ನಾನಾಸಾಧನ ಫಲವಿದೆ ನೋಡಾ 2
ಪ್ರಾರ್ಥಿಸುವೆ ನಾ ನಿನ್ನ ಪ್ರೇರಣೆಯ ಅನುಸಾರಕೀರ್ತಿ ನಿನ್ನದು ಜಗದೊಳು ಪಾತ್ರ ಇವನೆಂದುನಿನ್ನ ಚಿತ್ತದಲಿ ಇತ್ತೆ ಸಾರ್ಥಕನ ಮಾಡು ಚೆಂ ಸ್ವಾ ?ಕೀರ್ತನೆಯ ಮಾಡಿಸು ನಿನ್ನ ಪರವಾಗಿ ನಿಜಸ್ಫೂರ್ತಿಸಖರಂಗ ಗೋಪಾಲವಿಠಲ ಶ್ರುತಿಶಾಸ್ತ್ರಾರ್ಥವನುಸಾರ ಪ್ರಾಪ್ತಿ ನೀನಾಗಿವಗೆ3
***