by ಗೋವಿಂದದಾಸ
ಚಂಚಲಾಕ್ಷಿ ಕೇಳ್ ಪಂಚಬಾಣನ |ಮಿಂಚಿನಂಥ ಶರ ತಾಳಲಾರೆ ನಾನು |ಕಂಚುಕಿಯನು ನಿನಗೊಂಚಿಸದೀವೆನು |ಕೊಂಚ ಮುಖ ತೋರಿನ್ನು ಚಂಚಲಾಕ್ಷಿ 1
ಜಾಣೆ ನಿನ್ನನು ಕಾಣೆದೆನ್ನಯ |ಪ್ರಾಣನಿಲ್ಲದೇನೇ ||ತ್ರಾಣಗುಂದಿತು ಪ್ರಾಣನಾಯಕಿ |ಕಾಣೆ ನಿನ್ನ ಗಂಡನಾಣೆ || 2
ಪಟ್ಟೆ ಸೀರೆಯನ್ನುಟ್ಟುಕೊಳ್ಳೆ ನಿನ್ನ |ತೊಟ್ಟಿಕೊಳ್ವೆ ಬಾರೆ ||ಗಟ್ಟಿಗೆ ನಿನ್ನಯ ಗುಟ್ಟನರಿತೆನು |ಗಟ್ಟಿ ಬಳೆಯ ಕೊಡುವೆ ನೀರೆ 3
ಮಂದಗಾಮಿನಿ ಸುಂದರಾಂಗಿಯೆ |ಬಂದು ಎನ್ನ ಕೂಡೆ ||ಚಂದದಿಂದ ಗೋವಿಂದನೊಡನೇ ಬೇ |ಗೊಂದು ಮಾತನಾಡೇ ||ಹ|| 4
*******