ಕಾಖಂಡಕಿ ಶ್ರೀ ಕೃಷ್ಣದಾಸರು
ಚರಣವದೋರಿ ಸಲಹೋ ಮುರಾರಿ | ಧರಿಯೊಳು ಸಾರಿದವರ ಸಹಕಾರಿ ಪ
ಸುರಧೇನು ನೀನು | ಕರೆದುಂಬೆ ನಾನು | ಸುರತರು ನೀನು | ಆಶ್ರಯಿಸುವೆ ನಾನು 1
ಸುರಮಣಿ ನೀನು | ಅರ್ಥಾರ್ಥಿ ನಾನು | ದೊರೆಯನ್ನ ನೀನು | ಸುಖಿಸುವೆ ನಾನು 2
ಗುರುಮಹಿಪತಿ ಪ್ರಭು | ಪರದೈವ ನೀನು |
****