Showing posts with label ಚಿತ್ತಿಟ್ಟು ನಮಿಸುವೆ ನಿಮ್ಮ ಮೂಲ prasannavenkata. Show all posts
Showing posts with label ಚಿತ್ತಿಟ್ಟು ನಮಿಸುವೆ ನಿಮ್ಮ ಮೂಲ prasannavenkata. Show all posts

Monday, 11 November 2019

ಚಿತ್ತಿಟ್ಟು ನಮಿಸುವೆ ನಿಮ್ಮ ಮೂಲ ankita prasannavenkata

by ಪ್ರಸನ್ನವೆಂಕಟದಾಸರು
ಚಿತ್ತಿಟ್ಟು ನಮಿಸುವೆ ನಿಮ್ಮ ಮೂಲ ಚೈತ್ಯದಲಿಹ ಚೆನ್ನಿಗ ಬಲ ಹನುಮ ಪ.ಮೊದಲೆ ರಾಮರ ಭಟನಾಗಿ ಅಂದುಪದ್ಮದೇವಿಯ ಚರಣಕೆ ತಲೆಬಾಗಿಮುದದಿ ಮುದ್ರಿಕೆಯ ನೀ ಕೊಟ್ಟೆ ಬಲುಮದ ಸೊಕ್ಕಿದಸುರನ ಪುರವನೆ ಸುಟ್ಟೆಚೂಡಾಮಣಿಯ ತಂದಿಟ್ಟೆ ಬಲು ಹರುಷವ ಕೊಟ್ಟೆ 1ಕೊಬ್ಬಿದ ಕುರುಪತಿ ಬಲದಿ ಪೊಕ್ಕುಬೊಬ್ಬೆಯನಿರಿದು ಶೂರರ ಶಿರ ಹರಿದೆಆರ್ಭಟವನು ತೋರಿದೆ ಬಲುದುರ್ಬುದ್ಧ್ಯ ದುಶ್ಯಾಸನನ್ನೋಡಲ್ಬಗಿದೆ ಖಳರ ಹÀಲ್ಲುಮುರಿದೆಮಪುರಕೆ ಕಳುಹಿದೆ 2ಪರಮಪುರುಷ ಹರಿಯೆಂದು ಮಿಕ್ಕಸುರರುಈತನ ದಾಸಾಂಕಿತರಹುದೆಂದುಅರುಹಿದೆಶ್ರುತಿಇತಿಹಾಸಅಹಿಗಿರಿಯ ಪ್ರಸನ್ವೆಂಕಟೇಶನ ದಾಸ ತುಂಗಾತೀರವಾಸನೆ ಸಲಹೊ ಮುಖ್ಯೇಶ 3
*******