by ತಂದೆ ಮುದ್ದುಮೋಹನ ವಿಠಲರು
ಚೂರ್ಣಿಕೆಶ್ರಿ ಹರಿಯೇ ನಿನ್ನುಪ
ಕೃತಿಯು ಮರೆಯದಂತಿರಿಸೆಮ್ಮಉರಗಾಧಿಶಯನಾ ಕೃಷ್ಣಾ ದ್ವಿಜರಾಜಗಮನಾಕಾಳಿಯ ದಮನಾ ಭುವನತ್ರಯಾಕ್ರಮಣಪದ್ಮಾಲಯಾ ರಮಣ 1
ಧನದಮಾತಿರಲಿ ಗೋಧನದ ಮಾತಿರಲಿಭೂಧನದಮಾತಿರಲಿ ಶೌರೀಧನವೆಲ್ಲವೂ ಕರ್ಮವನು ಬೆನ್ಹಿಡಿದುಬಹದೆನುತಾಡುವರೊ ಮುರಾರಿತನುವು ನಿನ್ನಯ ಸೇವೆಯನು ಮಾಡುತಿರಲಿಕಂಸಾರಿಮನವು ನಿನ್ನಯರೂಪವನು ನೆನೆಯುತಿರಲಿ ದುರಿತಾರಿಈ ಕೃಪೆಯಭೂರೀ ದುರ್ಜನವಿದಾರೀಸುಜನೋಪಕಾರೀ ಗಿರಿನಾಥ ಧಾರೀಪಾಪಹಾರಿದಿತಿಜಾರಿನಿರ್ವಿಕಾರಿ ಉದಾರಿ2
ನಾಕದೊಳಗಿರಲಿ ಭೂಲೋಕದೊಳಗಿರಲಿಅಧೋಲೋಕದೊಳಗಿರಲಿ ನಾನೂಶ್ರೀಕಾಂತ ನಿನಗೆ ಬೇಕಾದವನೆನುತ್ತಸಾಕಬೇಕೆನ್ನ ನೀನೂ ಭಕ್ತಜನಕಾಮಧೇನುಹೇಳಬೇಕಾದುದಿನ್ನೇನು 3
ಬಿದ್ದಿರುವೆನೈ ರಜೋಗುಣದಿಒದ್ಯಾಡುತಿಹೆನೊ ಸಂಕಟದಿಇದ್ದು ಫಲವೇನೊ ಈ ಭವದಿಉದ್ಧರಿಸು ಕೃಪಾಜಲಧಿ 4
ಬದ್ಧನಾನಯ್ಯ ಈ ಜಗದಿಶುದ್ಧಬುದ್ಧಿಯ ನೀಯೊ ಮುದದಿಕೃದ್ಧನಾಗದಿರೆನ್ನ ದುಷ್ಕøತದಿಎದ್ದು ಬಾರೆನ್ನಡಿಗೆ ದಯದಿಶ್ರೀ ತಂದೆಮುದ್ದುಮೋಹನ್ನವಿಠಲ ಭಾಗ್ಯನಿಧಿ 5
*******