ಜಯ ಜನಾರ್ಧನ ಕೃಷ್ಣ ರಾಧಿಕಾಪತೇ
ಜನ ವಿಮೋಚನ ಕೃಷ್ಣ ಜನ್ಮ ಮೋಚನ
||ಜಯ||
ಗರುಡ ವಾಹನ ಕೃಷ್ಣ ಗೋಪಿಕಾ ಪತೇ
ನಯನ ಮೋಹನ ಕೃಷ್ಣ ನೀರಜೇಕ್ಷಣ
||ಜಯ||
ಸುಜನ ಬಾಂಧವ ಕೃಷ್ಣ ಸುಂದರಾಕ್ರತಿ
ಮದನ ಕೋಮಲ ಕೃಷ್ಣ ಮಾಧವ ಹರೇ
ವಸುಮತಿ ಪತೇ ಕೃಷ್ಣ ವಾಸವಾನುಜ
ವರಗುಣಾಕರ ಕೃಷ್ಣ ವೈಷ್ಣವಾಕೃತಿ
ಸುರಚಿರಾನನ ಕೃಷ್ಣ ಶೌರ್ಯವಾರಿಧೆ
ಮುರಹರ ವಿಭೋ ಕೃಷ್ಣ ಮುಕ್ತಿದಾಯಕ
ವಿಮಲಪಾಲಕ ಕೃಷ್ಣ ವಲ್ಲಭಿಪತೆ
ಕಮಲಲೋಚನಾ ಕೃಷ್ಣ ಕಾಮ್ಯದಾಯಕ
||ಜಯ||
ವಿಮಾಲಗಾತ್ರನೇ ಕೃಷ್ಣ ಭಕ್ತವತ್ಸಲ,
ಚರಣ ಪಲ್ಲವಂ ಕೃಷ್ಣ ಕರುಣ ಕೋಮಲಮ್
ಕುವಲಈಕ್ಷಣ ಕೃಷ್ಣ ಕೋಮಲಾಕೃತಿ
ತವ ಪಾದಾಂಬುಜಂ ಕೃಷ್ಣ ಶರಣಾಮಾಶ್ರಯೆ
ಭುವನ ನಾಯಕ ಕೃಷ್ಣ ಪಾವನಾಕೃತೆ,
ಗುಣಗಣೋಜ್ವಲಾ ಕೃಷ್ಣ ನಳಿನಲೋಚನ
ಪ್ರಣಯವಾರಿಧೆ ಕೃಷ್ಣ ಗುಣಗಣಾಕರ
ರಾಮಸೋದರ ಕೃಷ್ಣ ದೀನ ವತ್ಸಲ
||ಜಯ||
ಕಾಮಸುಂದರ ಕೃಷ್ಣ ಪಾಹಿ ಸರ್ವಾದಾ,
ನರಕನಾಶನ ಕೃಷ್ಣ ನರಸಹಾಯಕ
ದೇವಕಿಸುತ ಕೃಷ್ಣ ಕಾರುಣ್ಯಾಂಭುದೇ,
ಕಂಸನಾಶನ ಕೃಷ್ಣ ದ್ವಾರಕಾಸ್ಥಿತ
ಪಾವನಾತ್ಮಕ ಕೃಷ್ಣ ದೇಹಿ ಮಂಗಳಂ
ತ್ವತ್ ಪಾದಾಂಬುಜಂ ಕೃಷ್ಣ ಶ್ಯಾಮ ಕೋಮಲಮ್
ಭಕ್ತವತ್ಸಲ ಕೃಷ್ಣ ಕಾಮ್ಯದಾಯಕ
ಪಾಲಿಸೆನ್ನನೂ ಕೃಷ್ಣ ಶ್ರೀಹರಿ ನಮೋ
||ಜಯ||
ಭಕ್ತದಾಸ ನಾ ಕೃಷ್ಣ ಹರಸು ನೀ ಸದಾ,
ಕಾದು ನಿಂತೇನಾ ಕೃಷ್ಣ ಸಲಹೆಯಾ ವಿಭೋ
ಗರುಡ ವಾಹನ ಕೃಷ್ಣ ಗೋಪಿಕಾ ಪತೇ
ನಯನ ಮೋಹನ ಕೃಷ್ಣ ನೀರಜೇಕ್ಷಣ
||ಜಯ ಜನಾರ್ಧನ||
*********