ಕಾಖಂಡಕಿ ಶ್ರೀ ಮಹಿಪತಿರಾಯರು
ಜಯ ಜಯ ಜ್ಯೋತಿರ್ಮಯಾನಂದ ಶ್ರೀನಾಥಗೆ ಜಯ ಜಯಾನಂದ ಸದೋದಿತಗೆ ಪ
ಭೋಕ್ತ ಸದ್ಗುರುನಾಥಗೆ ಸದ್ಗೈಸುವ ಸದಾ ಸುಶ್ಯಾಂತಿಗೆ 1
ಸದ್ಗೈಸುವ ಸದಾ ಶ್ಯಾಂತ ಶ್ರೀನಿಧಿಗೆ ಸದ್ಭಕ್ತಿಲಿ ಎನ್ನಿ ಸನ್ನಿಧಿಗೆ 2
ಸ್ವಾನುಭವದ ಕಂದ ಅನಂದೋ ಬ್ರಹ್ಮಗೆ ಜ್ಞಾನÀ ಜ್ಞಾನಕನುಪಮಗೆ 3
ಜ್ಞಾನ ವಿಜ್ಞಾನÀಕನುಪಮಾಗಿಹಗೆ ಜಯ ಜಯವೆನ್ನಿ ಶ್ರೀ ಮಹಿಪತಿಸ್ವಾಮಿಗೆ 4
***