Showing posts with label ಜಯ ಜಯವೆಂದರುಸುರರುಇಂಥ ವೈಭವ ramesha. Show all posts
Showing posts with label ಜಯ ಜಯವೆಂದರುಸುರರುಇಂಥ ವೈಭವ ramesha. Show all posts

Monday, 11 November 2019

ಜಯ ಜಯವೆಂದರುಸುರರುಇಂಥ ವೈಭವ ankita ramesha

by ಗಲಗಲಿಅವ್ವನವರು
ಜಯ ಜಯವೆಂದರುಸುರರುಇಂಥ ವೈಭವದಾಟ ಕಾಣುತಲೆಅಮರರುಪ.ಗಂಧದ ಓಕುಳಿಯನ್ನೇಕಲೆಸಿತಂದು ಮಂದಗಮನೆಯರೆಲ್ಲ ಜೀಕುಳಿತುಂಬಿಇಂದಿರೇಶನ ಮ್ಯಾಲೆ ಸುರಿಸಿಆನಂದ ದಿಂದಲೆ ಕೈ ಹೊಡೆದು ಚಪ್ಪಳಿಸಿ 1

ಕೇಶರ ದೋಕುಳಿಯತುಂಬಿಸರ್ವೇಶನೀ ಚಿಮ್ಮುವ ಕುಚಗಳ ಅಪ್ಪಿಕೊಂಬೆಈ ಸುಖ ನೀ ಎಲ್ಲೆ ಕಾಂಬೆಆಭಾಸ ಮಾಡಲುಅದು ನೀ ಒಪ್ಪಿಕೊಂಬೆ 2

ಬತ್ತಲೆ ಜಲವ ಪೊಕ್ಕಿಹರುಸೀರೆ ಎತ್ತಿಕೊಂಡ್ಹೋಗಿ ಪುಗಡೆನ್ಹಾಕುವರುಎತ್ತಿಕರವಜೋಡಿಸುವರುಮರವಸುತ್ತಿ ಚಪ್ಪಾಳೆಯನಿಕ್ಕಿ ಸಿದಿಯಲ್ಲೊ ನೀನು 3

ಚಂದದ ಸೀರೆಯನುಟ್ಟುಗಂಧ ಕಸ್ತೂರಿ ಕುಂಕುಮ ಕೇದಗೆಯನಿಟ್ಟುಆನಂದವ ಬಟ್ಟರು ಅಷ್ಟುಗೋವಿಂದನಂಘ್ರಿ ಕಮಲದಿ ಮನಸಿಟ್ಟು 4

ಅವರಒಲ್ಲಭರೆಲ್ಲ ಸೊಲ್ಲುಗಳೆತ್ತದ್ಹಾಂಗೆಚಲ್ವನ ಪ್ರಾರ್ಥಿಸಿದರೆಲ್ಲಹೀಂಗೆರಮಿನಲ್ಲನ ದಯದಿಂದ ಇದ್ದರು ಮೊದಲಿನ್ಹಾಂಗೆ 5
******