Showing posts with label ಜಯ ಜಯವೆನ್ನಿ ಸ್ವಾಮಿ ಶ್ರೀಹರಿಗೆ ದಯೆಯುಳ್ಳ ಮಹಿಮ mahipati. Show all posts
Showing posts with label ಜಯ ಜಯವೆನ್ನಿ ಸ್ವಾಮಿ ಶ್ರೀಹರಿಗೆ ದಯೆಯುಳ್ಳ ಮಹಿಮ mahipati. Show all posts

Wednesday, 1 September 2021

ಜಯ ಜಯವೆನ್ನಿ ಸ್ವಾಮಿ ಶ್ರೀಹರಿಗೆ ದಯೆಯುಳ್ಳ ಮಹಿಮ ankita mahipati

 ಕಾಖಂಡಕಿ ಶ್ರೀ ಮಹಿಪತಿರಾಯರು

ಜಯ ಜಯವೆನ್ನಿ ಸ್ವಾಮಿ ಶ್ರೀಹರಿಗೆ ದಯೆಯುಳ್ಳ ಮಹಿಮ ಶ್ರೀಮುಕುಂದ ಮುರಾರಿಗೆ ಪ 


ಭಾವಿಸಿ ನಿಮ್ಮೊಳಗೆ ದೇವಾಧಿ ಶ್ರೀದೇವಿಗೆ 1 

ಅನುಭವಿಸುವ್ಹಾಂಗೆಂದೆಂದು ಮನೋಮಂದಿರಕೆ ತಂದು 2 

ಕಾಣುವನ ಕಂಡು ನೋಡಿ ಕಾಣಿಸಿಕೊಂಬ್ಹಾಂಗೆ ಮಾಡಿ 3 

ಪಾವನಗೈಸುವ ದೇವಗೆ ಕಾವ ಕರುಣನಿಧಿಗೆ 4 

ಸಿರಿ ಸುಖಲೋಲಗೆ 5 

ಅಂತರಾತ್ಮಲಿಹಗೆ ಸಂತತ ಸದೋದಿತಗೆ 6 ಭಾನುಕೋಟಿ ತೇಜಗೆ ದೀನಮಹಿಪತಿ ಸ್ವಾಮಿಗೆ 7

*****