Showing posts with label ಜಯ ದೇವ ಜಯ ದೇವ ಜಯ ವರ ಗುರುಮೂರ್ತಿ ಜಯ mahipati. Show all posts
Showing posts with label ಜಯ ದೇವ ಜಯ ದೇವ ಜಯ ವರ ಗುರುಮೂರ್ತಿ ಜಯ mahipati. Show all posts

Wednesday, 1 September 2021

ಜಯ ದೇವ ಜಯ ದೇವ ಜಯ ವರ ಗುರುಮೂರ್ತಿ ಜಯ ankita mahipati

 ಕಾಖಂಡಕಿ ಶ್ರೀ ಮಹಿಪತಿರಾಯರು

ಜಯ ದೇವ ಜಯ ದೇವ ಜಯ ವರ ಗುರುಮೂರ್ತಿ ಜಯ ಜಯವೆಂದು ಬೆಳಗುವೆ ಬೆಳಗುವೆ ಮನದಾರ್ತಿ ಪ 


ಜ್ಯೋತಿಗೆ ಸ್ವಜ್ಯೋತಿ ಘನಪರಂಜ್ಯೋತಿ ನೇತಿ ನೇತಿಯೆಂಬುದು ನೋಡಲು ಘನಶ್ರುತಿ ಶ್ರುತಿಸ್ಮøತಿಗೆ ತಿಳಿಯ ನೀ ಅಪ್ರತಿ ಅತಿಸೂಕ್ಷ್ಮ ನಿನ್ನರಿವುದು ಸದ್ಗುರು ದಯಕೀರ್ತಿ 1 

ರಾಜಿಸುತಿಹ ನಿಜ ವಿಶ್ವದ ನೀ ಬೀಜ ರಾಜತೇಜೋನಿಧಿ ಸಹಜೆ ಸಹಜ ಅಜ ಸುರವಂದ್ಯ ಸುಜನರಾತ್ಮದ ನೀಗ್ರೂಜ ರಾಜಮಹಾರಾಜ ಸದ್ಗುರು ಸುಭೋಜ 2 

ಮಗುಟ ಸ್ವಾನುಭವಕೆ ನೀಟ ಜ್ಞಾನರಹಿತ ಕೂಟ ಘನ ದಯನೋಟ ಅನುವಾಗಿದೋರಿತು ನೀಟಕೆ ನಿಜನೀಟ ದೀನಮಹಿಪತಿಸ್ವಾಮಿ ನೀನೆ ಘನಪ್ರಗಟ 3

****