Showing posts with label ಜಯ ಭೋ ಜಯ ಭೋ ಜಯ ವೆಂಕಟೇಶ prasannavenkata. Show all posts
Showing posts with label ಜಯ ಭೋ ಜಯ ಭೋ ಜಯ ವೆಂಕಟೇಶ prasannavenkata. Show all posts

Monday, 11 November 2019

ಜಯ ಭೋ ಜಯ ಭೋ ಜಯ ವೆಂಕಟೇಶ ankita prasannavenkata

by ಪ್ರಸನ್ನವೆಂಕಟದಾಸರು
ಜಯಭೋ ಜಯಭೋ ಜಯ ವೆಂಕಟೇಶ ಪ್ರಭೊಜಯಕರ್ತಾ ಭಯಹರ್ತಾಭಯದಾಯಕ ಮೂರ್ತೆ ಪ.

ಫಣಿಗಿರಿವರ ಫಣಮಂದಿರ ಪ್ರಣತಮನೋಹರಘನಸದ್ಗುಣಗಣಪೂರ್ಣಘನಶಾಮಲವರ್ಣಮನ್ಮಾನಸ ಮುನಿತಾಪಸ ಮನೋಮಾನಸ ಹಂಸದನುಸುತಹರ ಧನುಸಂಹರ ದಿನಮಣೀಶ ರುಚಿರ 1

ವನಜಾಕ್ಷಾವನಿಜಾಂತಕ ವನಜಾಸನ ಜನಕಕನಕಾಕ್ಷಹ ಕನಕಾಲಯ ಕನಕಸ್ತ್ರೀಪ್ರಿಯವನಭ್ರಮಣಾವನಿರಮಣ ವಿನತಾತ್ಮಜಗಮನಅನಿಮಿತ್ತಜ ಅನಸೂಯಜ ಅನಿಮಿಷೇಂದ್ರಾನುಜ 2

ಅರಿಧರಧರ ಅರಿಪರಿಹರ ಅರುಣಾಂಬರಧರಚಿರಮಣಿ ರುಚಿರಾಭರಣಾನುಚರಸುರತರುವೀರಸುರಪರಮಾಪ್ತನೆ ಸಾಸಿರ ಕ್ರೀಡಾಶ್ಚರ್ಯಗಾರಕಲಿಕಲುಷಹರ ಕರುಣಾಕರ ಪ್ರಸನ್ವೆಂಕಟೇಶ್ವರ 3
********