Showing posts with label ಜರ ಇನ್ಯಾತಕೆ ಬಂತಮ್ಮಾ ಸಜ್ಜನರಿಗೆಜರ ಇನ್ಯಾತಕೆ ಬಂತಮ್ಮಾ ಸಜ್ಜನರಿಗೆ mohana vittala. Show all posts
Showing posts with label ಜರ ಇನ್ಯಾತಕೆ ಬಂತಮ್ಮಾ ಸಜ್ಜನರಿಗೆಜರ ಇನ್ಯಾತಕೆ ಬಂತಮ್ಮಾ ಸಜ್ಜನರಿಗೆ mohana vittala. Show all posts

Sunday, 1 August 2021

ಜರ ಇನ್ಯಾತಕೆ ಬಂತಮ್ಮಾ ಸಜ್ಜನರಿಗೆಜರ ಇನ್ಯಾತಕೆ ಬಂತಮ್ಮಾ ಸಜ್ಜನರಿಗೆ ankita mohana vittala

..

ಜರ ಇನ್ಯಾತಕೆ ಬಂತಮ್ಮಾ ಸಜ್ಜನರಿಗೆಜರ ಇನ್ಯಾತಕೆ ಬಂತಮ್ಮಾ ಸಜ್ಜನರಿಗೆ ಪ


ಜರ ಇನ್ಯಾತಕೆ ಬಂತು ಪರಮೇಷ್ಠಿ ಜನಕಾನೆಪರನೆಂದು ತಿಳಿಸಾದೆ ಪರಗತಿಯ ತೋರದ ಅ.ಪ.


ಸ್ನಾನವ ಮಾಡಿಕೊಂಡು ಕುಳಿತು ಬಲುಮೌನದಿಂದಿರಲೀಸಾದೆ ||ಶ್ರೀನಿವಾಸನ ಧ್ಯಾನ ಮಾಡಾದೆ ಮನಸುಶ್ವಾನನೋಪಾದಿಯಲ್ಲಿ ತಾ ಓಡುವಂಥ 1

ಜಪ ಮಾಡುವ ಕಾಲದಲ್ಲಿ ಕರೆಯ ಬರೆವಿಪರೀತವಾಗುವದು ಮನಸು ||ಸ್ವಪನದಂತೆ ಮನಸಿಗೆ ಪೊಳದು ಬಲುಸುಪಥವ ತಪ್ಪಿಸಿ ಅಪಗತಿ ಕೊಡುವಂಥ 2

ಯಜಮಾನನು ಮಾಡಿದ ಪಾಪಂಗಳವ್ರಜವು ಬಿಡದೆ ಅನ್ನದೊಳಗಿಪ್ಪುದ ||ದ್ವಿಜನು ಭುಂಜಿಸಲಾಗಿ ಅವನ ಉದರದೊಳುನಿಜವಾಗಿ ಇಪ್ಪಾವು ಸುಜನಾರು ಲಾಲಿಸಿ 3

ಉದರದೊಳಗೆ ಬಿಚ್ಚದ ಸಾವಿರಾರುವಿಧವಾಗುವದು ಕೇಳು ||ಅದೇ ದೇಹ ಪುಷ್ಟಿ ಮಲ ರೇತಸ್ಸುಅದೇ ಪಾಪಿಗೆ ತಿಳಿಯದೆ ಭುಜಿಸುವಂಥ 4

ಕೆಳಗೆ ಕುಳ್ಳಿರಿಸಿದಾರೆ ಜ್ಞಾನಿ-ಗಳ ಬೊಗಳುವೆ ಕುನ್ನಿಯಂದದಿ ||ಒಳಗೆ ಕರೆದು ಒಯ್ದು ಬೆಳಗಿಲಿಕುಳ್ಳಿರಿಸೆ ಸಾಯಂ ಪ್ರತಿ ಸ್ತುತಿ ಮಾಡುವಾ 5

ಪ್ರಸ್ತದಾ ಮನೆಯೊಳಗೆ ಕರೆಯಾದಲ್ಲಿಗೆಸ್ವಸ್ಥಾದಿ ನೀ ಕುಳಿತುಕೊಂಡು ||ವಿಸ್ತಾರದಿ ಹಾರೈಸಿ ಪ್ರ-ಶಸ್ತವಾಯಿತೆಂದೂ ಮಸ್ತಕ ತಿರುಹುವೆ 6

ಮಾಡಿದ ಮಹಾ ಪುಣ್ಯದ ಓದನಕಾಗಿಕಾಡಿಗೊಪ್ಪಿಸಿ ಪೋದಂತಾಯಿತು ||ಗಾಡಿಕಾರ ಮೋಹನ್ನ ವಿಠಲನಪಾಡಿ ಪೊಗಳಿ ಕೊಂಡಾಡಿಕೊಂಡಿರದಂತೆ 7

***