ಕಾಖಂಡಕಿ ಶ್ರೀ ಮಹಿಪತಿರಾಯರು
ಡಂಭ ತೋರಿದರೆ ಬಂತೆ ಇಂಬವಾಗದ ಗುಂಭಗುರುತ ಪಥ 1
ಶಬ್ದ ಜ್ಞಾನದಿಂದ ನಿಗಗೇನು ಲಬ್ಧ ಲಬ್ಧಾ ಲಬ್ಧ ತಿಳಿಯಗೊಡುದು ನಿನ್ನ ಪ್ರಾರಬ್ಧ ಧ್ರುವ ನೀರ ಕಡಿದರೆ ಬಂತೆ ಸಾರಸದ ನವನೀತ ಮಾರಪೀತನಂಘ್ರಿ ಗುರುತಾಗುದೇ ಹಿತ 2
ಹರಿವ ಮೃಗಜಲವಾಯಿತೆ ಅರಿತುಕೊಂಬಗೆ ಗಂಗಾಮೃತ ಅಮೃತ ಹಸ್ತ 3
ಮಣಿ ಆದೀತೆ ರಾಜಿಸುವ ನವರತ್ನ ನಿಜತತ್ವ ತಿಳಿಯುದೊಂದೇ ವಾಜಿಯ ಯತ್ನ 4
ಹೊಂದಿ ಬದುಕಿರೊ ಮಹಿಪತಿ ತಂದೆಯ ಗುರುಪಾದ ಬೋಧ 5
***