Showing posts with label ಡೊಂಕು ಬಾಲದ ನಾಯಕರೆ ನೀವೇನೂಟವ ಮಾಡಿದಿರಿ neleyadikeshava DONKU BAALADA NAYAKARE NEEVENOOTAVA MAADIDIRI. Show all posts
Showing posts with label ಡೊಂಕು ಬಾಲದ ನಾಯಕರೆ ನೀವೇನೂಟವ ಮಾಡಿದಿರಿ neleyadikeshava DONKU BAALADA NAYAKARE NEEVENOOTAVA MAADIDIRI. Show all posts

Thursday, 16 December 2021

ಡೊಂಕು ಬಾಲದ ನಾಯಕರೆ ನೀವೇನೂಟವ ಮಾಡಿದಿರಿ ankita neleyadikeshava DONKU BAALADA NAYAKARE NEEVENOOTAVA MAADIDIRI

SUNG AS PURANDARA VITTALA ANKITA

Check same Devaranama by Purandara Dasaru 

ಡೊಂಕು ಬಾಲದ ನಾಯಕರೆ ನೀವೇನೂಟವ ಮಾಡಿದಿರಿ ಪ

ಕಣಕ ಕುಟ್ಟೋ ಅಲ್ಲಿಗೆ ಹೋಗಿ ಹಣಿಕಿ ಇಣಿಕಿ ನೋಡುವಿರಿಕಣಕ ಕುಟ್ಟೋ ಒನಕಿಲಿ ಹೊಡೆದರೆ ಕುಯ್ ಕುಯ್ ರಾಗವ ಪಾಡುವಿರಿ 1

ಹುಗ್ಗಿ ಮಾಡೋ ಅಲ್ಲಿಗೆ ಹೋಗಿ ತಗ್ಗಿ ಬಗ್ಗಿ ನೋಡುವಿರಿಹುಗ್ಗಿ ಮಾಡೋ ಸೌಟಲಿ ಹೊಡೆದರೆ ಕುಯ್ ಕುಯ್ ರಾಗವ ಪಾಡುವಿರಿ 2

ಹಿರಿಯ ಹಾದಿಲಿ ಓಡುವಿರಿ ಕರಿಯ ಬೂದಿಲಿ ಹೊರಳುವಿರಿಸಿರಿ ಕಾಗಿನೆಲೆಯಾದಿಕೇಶವನ ಸ್ಮರಿಸದವರ ಗತಿ ತೋರುವಿರಿ 3

* ಈ ಕೀರ್ತನೆ ಪುರಂದರದಾಸರ ಅಂಕಿತದಲ್ಲೂ ದೊರೆತಿದೆ.

***