Showing posts with label ತಂಬೂರಿ ಮಾಡಿಸಿ ತರಲಿಲ್ಲವಮ್ಮನಮ್ಮ ರಂಭೆ ramesha. Show all posts
Showing posts with label ತಂಬೂರಿ ಮಾಡಿಸಿ ತರಲಿಲ್ಲವಮ್ಮನಮ್ಮ ರಂಭೆ ramesha. Show all posts

Monday, 11 November 2019

ತಂಬೂರಿ ಮಾಡಿಸಿ ತರಲಿಲ್ಲವಮ್ಮನಮ್ಮ ರಂಭೆ ankita ramesha

by ಗಲಗಲಿಅವ್ವನವರು
ತಂಬೂರಿ ಮಾಡಿಸಿ ತರಲಿಲ್ಲವಮ್ಮನಮ್ಮ ರಂಭೆ ದ್ರೌಪತಿ ಕೋಪ ಘÀನವಾಯಿತಮ್ಮ ಪ.

ಮೂಡಲಗಿರಿವಾಸ ನಾಡು ನಾಡಿನ ಜವಳಿಬೇಡಿದ ಪರಿಯು ತರಿಸಿದನಮ್ಮಬೇಡಿದಪರಿತರಿಸಿದನು ಧರ್ಮನನೋಡ ಬಂದವರಿಗೆ ಉಡುಗೊರೆಕೆಲದಿ1

ಚಂದದ ಜವಳಿ ಕಂದರಿಗೊಸ್ತವುಇಂದಿರಾರಮಣ ತರಿಸಿದನಮ್ಮಇಂದಿರಾರಮಣ ತರಿಸಿದನಮ್ಮ ಧರ್ಮನಬಂದ ಜನಕೆಲ್ಲ ಉಡುಗೊರೆಕೆಲದಿ2

ಲೆಕ್ಕವಿಲ್ಲದ ಜವಳಿ ಮಕ್ಕಳಿಗೊಸ್ತವುಲಕ್ಕುಮಿರಮಣ ತರಿಸಿದನಮ್ಮಲಕ್ಕುಮಿರಮಣ ತರಿಸಿದನಮ್ಮ ಧರ್ಮನಮಿಕ್ಕ ಜನಕೆಲ್ಲ ಉಡುಗೊರೆಕೆಲದಿ3

ಏಸುರತ್ನದಹೇರುವಾಸುದೇವನು ತರಿಸಿರಾಶಿ ಸುರುವಿದ ಸಭೆಯೊಳುಕೆಲದಿರಾಶಿ ಸುರುವಿದ ಸಭೆಯೊಳು ಧರ್ಮನಆಸು ಜನಕೆಲ್ಲ ಉಡುಗೊರೆಕೆಲದಿ4

ಫುಲ್ಲನಾಭನು ದ್ರವ್ಯ ಚಲ್ಲಿದ ಸಭೆಯೊಳುಎಲ್ಲ ನಾರಿಯರು ಬಳಕೊಳ್ಳಿರಮ್ಮಎಲ್ಲ ನಾರಿಯರು ಬಳಕೊಳ್ಳಿರಮ್ಮ ಎನುತಲೆಚಲ್ವ ರಾಮೇಶ ನಗುತಿಹನಮ್ಮ 5
********