..
ತಡೆಯುತಲಿದೆ ಪುಷ್ಪಮಾಲೆ ಪ
ಒಡಲೊಳಗಾತ್ಮನ ವರ ಮಕುಟಾಗ್ರದಿ ಅ
ನವರತ್ನಖಚಿತ ಕಿರೀಟ ದೊಡ್ಡಿತು ದಿವ್ಯನವತರ ಕುಸುಮ ದಾಮವು ಕಿರಿದುವಿವರ ಬಲ್ಲ ಸದ್ಗುರು ತಮ್ಮ ಉದ್ದೇಶದನವ ವೈಜಯಂತಿಯ ಹಿರಿದಾಗಿ ಭಾವಿಸಿ1
ಸ್ಥಿರ ಮತಿಯೆಂಬ ಆಸನವನು ಅಳವಡಿಸಿ - ತ್ರಿಕರಣವೆಂಬ ತಾಂಬೂಲವನೊಪ್ಪಿಸುತ - ಮಾಯ ಮರವೆಯೆಂಬ ದಕ್ಷಿಣೆ ಕೊಟ್ಟು - ಮಮ ಭಾವದಿರುವಿನ ತಮವನೋಡಿಸಿ ನಿಂದ ಗುರುದೇವ2
ಅಜ್ಞಾನವೆಂಬ ನಿರ್ಮಾಲ್ಯವನು ಮಾಡಿಸುಜ್ಞಾನವೆಂಬಕ್ಷತೆಯ ಪಣೆಗೆ ಸೂಡಿಪ್ರಜ್ಞಾನವೆಂಬ ದೀವಿಗೆ ಸ್ತಂಭ ಹೂಡಿಪೂಜಿಸಿ ಪ್ರವಿಮಲ ಜ್ಯೋತಿಯ ದೇಶಿಕೋತ್ತಮ 3
***