Showing posts with label ತುತಿಸಲಳವೇ ಶ್ರೀ ವರದೇಂದ್ರನಾ ಅಮಿತ ಮಹಿಮ pranesha vittala. Show all posts
Showing posts with label ತುತಿಸಲಳವೇ ಶ್ರೀ ವರದೇಂದ್ರನಾ ಅಮಿತ ಮಹಿಮ pranesha vittala. Show all posts

Tuesday, 12 November 2019

ತುತಿಸಲಳವೇ ಶ್ರೀ ವರದೇಂದ್ರನಾ ಅಮಿತ ಮಹಿಮ ankita pranesha vittala

by ಪ್ರಾಣೇಶದಾಸರು
ತುತಿಸಲಳವೇ ಶ್ರೀ ವರದೇಂದ್ರನಾ ಅಮಿತ ಮಹಿಮ |ಕ್ಷಿತಿಸುರಗುರುಸುಗುಣ ಸಾಂದ್ರನ ಮುನಿಪನ ಪಭಾಗವತರ ಪ್ರಿಯನೆನಿಪನ ಪ್ರಣತ ಜನರ |ರೋಗ ಕಳೆದು ಸುಖ ಕೊಡುವನ ಕುಮತಗಳನು |ಬೇಗ ಗೆಲಿದು ಸುಮತಿ ಕೊಡುವನ ದಯಾ ಸಮುದ್ರ |ಯೋಗಿವರ್ಯರವಿಪ್ರಕಾಶನಾ ಅನಘನ 

 ಪಾತ್ರನ ವೈಷಿಕದ ಕು |ಭೋಗತೊರೆದ ನಿಷ್ಪ್ರಪಂಚನ ದುರ್ಮತಿಗಳ |ಯೋಗಕೊಲಿಯದಿಪ್ಪ ಧೀರನಭವಭಯವನು |ನೀಗಿಹರಿಯ ಸದನವ ತೋರ್ಪನಾ ವರದನ 2

ಕಲಿಮಲಾಪಹಾರ ಶಕ್ತನ, ಪ್ರಾಣೇಶ ವಿಠಲ |ನೊಲಿಸಿಕೊಂಡಮಿತ ಸಮರ್ಥನ ಮಾರುತ ಮತ ||ಜಲಧಿಪೆರ್ಚಿಸುತಿಹ ಚಂದ್ರನ ಬೃಹತ್ಸು ತಟ ನೀ |ನಿಲಯಶ್ರೀ ವಸುಧೇಂದ್ರ ಪುತ್ರನ ವಿರಕ್ತನ3
********