by ನಿಡಗುರುಕಿ ಜೀವೂಬಾಯಿ
ತ್ರಿಜಗದ್ವಾ ್ಯಪಕಹರಿಎನುವರು ಸುಜನರುನಿಜದಲಿ ಪೇಳಿವದಾರಕ್ಕಾಅಜಭವಾದಿಗಳಿಗರಸನಾದಹದಿನಾಲ್ಕು ಲೋಕಕೆ ದೊರೆ ತಂಗಿ 1
ನೀರೊಳು ಮುಳುಗುತ ಮೀನರೂಪದಿಸಾರುವ ಮಯ್ಯವದಾರಕ್ಕನೀರೊಳು ಮುಳುಗಿ ವೇದವ ತಂದು ಸುತಗಿತ್ತಧೀರ ಮತ್ಸ್ಯಮೂರುತಿ ತಂಗಿ 2
ಭಾರಬೆನ್ನಿಲಿ ಪೊತ್ತು ಮೋರೆ ಕೆಳಗೆ ಮಾಡಿನೀರೊಳು ವಾಸಿಪದಾರಕ್ಕವಾರಿಧಿಮಥಿಸಿದಮೃತ ಸುರರಿಗೆ ಇತ್ತಧೀರಕೂರ್ಮಮೂರುತಿ ತಂಗಿ3
ಕೋರೆದಾಡಿಯಲಿ ಧಾರುಣಿ ನೆಗಹಿದಫೋರನೆನುವರಿವದಾರಕ್ಕಕ್ರೂರ ಹಿರಣ್ಯಾಕ್ಷನ ಕೊಂದು ಭೂಮಿಯ ತಂದಶೂರ ವರಹ ಮೂರುತಿ ತಂಗಿ 4
ಕ್ರೂರರೂಪತಾಳುತ ಕರುಳ್ವನಮಾಲೆ ಹಾಕಿದವದಾರಕ್ಕಪೋರನ ಸಲಹಲು ಕಂಬದಿಂದುಸಿದನಾರಸಿಂಹ ಮೂರುತಿ ತಂಗಿ 5
ಮೂರಡಿ ಭೂಮಿಯ ದಾನವ ಬೇಡಿದಹಾರ್ವನೆನುವನಿವದಾರಕ್ಕಧೀರ ಬಲಿಯ ಭಕ್ತಿಗೆ ಮೆಚ್ಚಿ ಬಾಗಿಲು ಕಾಯ್ದವಾಮನ ಮೂರುತಿ ಇವ ತಂಗಿ 6
ಮೂರು ಏಳುಬಾರಿಧಾರುಣಿ ಚರಿಸಿದಶೂರನೆನುವರಿವದಾರಕ್ಕವೀರ ಕ್ಷತ್ರಿಯರ ಮದವನಡಗಿಸಿದ ಪರಶು-ರಾಮ ಮೂರುತಿ ತಂಗಿ 7
ಕೋತಿಗಳೊಡನಾಡಿ ಸೇತುವೆ ಕಟ್ಟಿದ ಪ್ರ-ಖ್ಯಾತನೆನುವರಿವದಾರಕ್ಕಮಾತರಿಶ್ವನಿಗೆ ಒಲಿದಂಥ ದಶರಥರಾಮ ಚಂದ್ರ ಮೂರುತಿ ತಂಗಿ 8
ಗೋಕುಲದೊಳು ಪಾಲ್ಬೆಣ್ಣೆ ಮೊಸರುನವನೀತಚೋರನಿವದಾರಕ್ಕಲೋಕಗಳೆಲ್ಲಾ ತಾಯಿಗೆ ಬಾಯೊಳುತೋರ್ದಗೋಪಾಲಕೃಷ್ಣ ಮೂರುತಿ ತಂಗಿ 9
ತ್ರಿಪುರರ ಸತಿಯರ ವ್ರತಗಳನಳಿದನುಗುಪಿತನೆನುವರಿವದಾರಕ್ಕಕಪಟನಾಟಕ ಸೂತ್ರಧಾರಿ ಶ್ರೀ-ಹರಿಬೌದ್ಧ ಮೂರುತಿ ತಂಗಿ10
ಅಶ್ವುವನೇರುತ ಹಸ್ತದಿ ಖಡ್ಗ ಪುರು-ಷೋತ್ತಮನೆನುವರಿವದಾರಕ್ಕಸ್ವಸ್ತದಿ ಕಲಿಯೊಳು ಸುಜನರ ಪಾಲಿಪಕರ್ತೃ ಕಲ್ಕಿ ಮೂರುತಿ ತಂಗಿ 11
ಶಂಖು ಚಕ್ರ ಗದೆ ಪದುಮವು ಸಿರದಿ ಕಿ-ರೀಟಧಾರಿ ಇವದಾರಕ್ಕಪಂಕಜಾಕ್ಷಿ ಪದ್ಮಾವತಿಪತಿಶ್ರೀ-ವೆಂಕಟೇಶ ಮೂರುತಿ ತಂಗಿ 12
ಮಮತೆಲಿ ಸುಜನರ ಶ್ರಮ ಪರಿಹರಿಸುವಕಮಲಾಪತಿ ಇವದಾರಕ್ಕಕಮಲಪತ್ರಾಕ್ಷ ಶ್ರೀ ಕಮಲನಾಭ ವಿ-ಠ್ಠಲ ಮೂರುತಿ ಕೇಳಿವ ತಂಗಿ 13
********