Showing posts with label ತ್ವರಿತಾ ಬಾರಯ್ಯ ಹೇ ಶ್ರೀಯರಸ ವೆಂಕಟ pranesha vittala. Show all posts
Showing posts with label ತ್ವರಿತಾ ಬಾರಯ್ಯ ಹೇ ಶ್ರೀಯರಸ ವೆಂಕಟ pranesha vittala. Show all posts

Tuesday 12 November 2019

ತ್ವರಿತಾ ಬಾರಯ್ಯ ಹೇ ಶ್ರೀಯರಸ ವೆಂಕಟ ankita pranesha vittala

by ಪ್ರಾಣೇಶದಾಸರು
ತ್ವರಿತಾ ಬಾರಯ್ಯ ಹೇ ಶ್ರೀಯರಸ ವೆಂಕಟ ದೀನ |ಸುರತರುವೆ ದೇವೇಶವರಾಹಭೂಧರಧಾಮ|ಕರುಣಾ ಪ

ಯೋದಧೆ ಸರ್ವ ರಕ್ಷಿ ಕಂಧರದೊಳ- |ಗಿರುತಿಹ ನರಗಜ ವದನನೇ ಪಇಳಿಪತಿಗಳ ಕೂಡ ಕಲಹ ಮಾಡಿ ತೋರೆಂದುಅಂಗಲಾಚಲಾ ಕುಂತೀದೇವಿ |ಗೊಲಿದಾಸೆ ಪೂರ್ತಿಸಿ ಅನಿಲಜನಾಗ ನಿನ್ನ ತೇರೊ-ತ್ತಲು ಹಿಂದಕ್ಕೆ ನೀ ನಗು- |ತ್ತಲೆ ಮುಂದಕ್ಕೆ ಬಂದಿ ದೂರಲಾಘವವಾದಿಂದಂದೀಗಹಲವು ಜನರು ಬಹು |ಬಲುವಿಂದ ರಥವನೆಳೆದರೂ ಬಾರದಿದುಖಲು ಸೋಜಿಗವೆಲೆ |ಹಲಧರನನುಜ ಕಡಲ ಮನೆ ಕಾರವಡಲ ರವಿದಶ ಧರಖಳವಿಪಿನದ್ವಿದಲ 1

ಬರಬೇಡವೆಲವೊ ನಮ್ಮ ಮಂದಿರಾಕೆಂದು ಬಹಳಾ ಬೈ-ದರೂ ಮುದದಿಂದ ಗೋಪಿ- |ಯರ ಸದ್ಮಕೆ ಪೋಗುವೆಜರಿದುನಿನ್ನನು ತಾನಾತರಳನ ಕಾಯ್ವೆನೆಂದಾ |ನರನ ತಪ್ಪೆಣಿಸದೆ ಕರೆಯದಲೆ ಪೋದೆ ನಿ-ನ್ನರಮನೆಯ ತನಕಲಿ |ಎರಡೇ ಘಳಿಗೆಯೊಳು ಪರಿಪರಿ ಭಕುತ ಜನರುಗಳು ಬಿನ್ನೈ-ಪರು ಬೀದಿಗಳೊಳು |ಮೆರೆಯುತಲೀಗಲೆ ಸರಸರ ಬರುವದುಪರಮಾಯಾಸವೇ 2

ಮೀನಾಕ್ಷಿ ಯಶೋದೆ ನಿನ್ನನು ಪೊತಾನೆಂದುನುಣ್ಣನೆ ತೊಟ್ಟಿಲೊಳಿಟ್ಟು |ತಾ ನುಡಿಯಲು ಜೋಗುಳಾನು ಕೇಳ್ವೆ ಕಿವಿಗೊಟ್ಟುನಾನಾಗಮ ಸಮ್ಮತ |ಗಾನ ಮಾಳ್ಪುದು ವಿದ್ವಾಂಸಾನೀಕವೀಗ ನಿನ್ನಧ್ಯಾನಕೆ ಬಾರದೆಯೇನು |ನಿನ್ನ ಬಗೆ ತಾನರಿಯಳು ಶ್ರೀಮಾನಿನಿಖಗವಹಶ್ರೀನಿಧೆ ಮೂರೊಂದು |ಹಾನಿರಹಿತ ಗದಾಪಾಣಿ ಹರಿಯೇ ಶ್ರೀ-ಪ್ರಾಣೇಶ ವಿಠಲನೆ 3
*********