RAO COLLECTIONS SONGS refer remember refresh render DEVARANAMA
ಥರವೆ ಪೋಗೋದು ನೀನು ಕರವೀರಪುರಕೆ ಹೀಗೆ ಪ
ಲೋಲ ಲೋಚನೆ ಕೇಳೆ ಆಲದೆಲೆಯ ಮ್ಯಾಲೆಲೋಲಾಡುತ ಸುಕಲ್ಪದಿ ಮರೆತೀಗ ಅ.ಪ.
ಮಂದಜಾಕ್ಷಿಯೆ ನಿನ್ನ ಮಂದಹಾಸಕೆ ಮೆಚ್ಚಿಸುಂದರ ವೈಕುಂಠ ಮಂದಿರ ಕಟ್ಟಿಸಿದ 1
ಹಿಂದೆ ಒಂದು ಮುನಿ ತಂದ ಕುಸುಮವನ್ನು ದಯ-ದಿಂದಲೆ ಮುಡಿಸಿದ ಇಂದಿರೇಶನ ಬಿಟ್ಟು 2
****