RAO COLLECTIONS SONGS refer remember refresh render DEVARANAMA
ಕಾಖಂಡಕಿ ಶ್ರೀ ಕೃಷ್ಣದಾಸರು
ದಯಮಾಡೈ ಶ್ರೀ ಹರಿಯನಗಿಂದು ದಯಮಾಡೈ ಶ್ರೀಹರಿಯನಗಿಂದು ಪ
ನಿಗಮಾಗಮ ಪೌರಾಣದ ಕತೆಯಾ ಬಗೆಯಲಿಯದ ಪಾಮರ ಪಾಥರಿಗೆ 1
ವಿಷಯಾ ಸಕ್ತಿಲಿ ನೆನೆಯದೆ ಹಿತವಾ ಪರಿ ದಿನಗಳಿದೀಗ 2
ಗುರುಮಹಿಪತಿ ಪ್ರಭು ಬಂದೆನು ಶರಣಾ ಬಿರುದವು ದೀನರ ಹೊರೆವುದು ನಿನಗೇ 3
****