RAO COLLECTIONS SONGS refer remember refresh render DEVARANAMA
ಕಾಖಂಡಕಿ ಶ್ರೀ ಮಹಿಪತಿರಾಯರು
ದಾತ ತ್ರೈಲೋಕ್ಯಕೀತ pa
ದೂರ ಸಗುಣ ಸಹಕಾರ ಧೀರ ಪರಮಉದಾರ ದುರಿತ ಸಂಹಾರ ಪರಾತ್ಪರ ಪರಾಕಾರ 1
ಈಶ ಭವಭಯನಾಶ ಶೇಷಶಯನ ಸರ್ವೇಶ ದೋಷಹರ ಕರುಣೀಶ ಕ್ಲೇಶನಾಶ ದೇವೇಶ 2
ಮಾತಾ ವಿಶ್ವನಿರ್ಮಿತ ಪಿತಾಮಹನ ಪಿತ ಈತ ಮಹಿಪತಿ ಹಿತ ನಾಥಾ ಭಕ್ತಪುನೀತ 3
****