Showing posts with label ದಾನಿ ಸದ್ಗುರು ಕೊಟ್ಟಾ ಸ್ವಾನಂದ ಸುಖವಾ gurumahipati. Show all posts
Showing posts with label ದಾನಿ ಸದ್ಗುರು ಕೊಟ್ಟಾ ಸ್ವಾನಂದ ಸುಖವಾ gurumahipati. Show all posts

Wednesday, 1 September 2021

ದಾನಿ ಸದ್ಗುರು ಕೊಟ್ಟಾ ಸ್ವಾನಂದ ಸುಖವಾ ankita gurumahipati

ಕಾಖಂಡಕಿ ಶ್ರೀ ಕೃಷ್ಣದಾಸರು

ದಾನಿ ಸದ್ಗುರು ಕೊಟ್ಟಾ ಸ್ವಾನಂದ ಸುಖವಾ ಪ 

ಕರದು ಘನದಯ ಮಳೆಗರದಾ | ಕ್ಷರವ ನುಡಿದು ಯನ್ನ ಕಿವಿಯೊಳುಸುರಿದಾ 1 

ನಯನ ವೆರಡರಲಿ ಮುದ್ರಿಯನಿಲಿಸಿ | ಮಯ ಪ್ರಭೆ ಕುರುಹನು ದೋರಿದ ಸುಳಿಸಿ2 

ಬೋಧ ವೆಚ್ಚರಿಸಿ | ದನು ಗುರು ಮಹಿಪತಿ ಕಂದನುದ್ಧರಿಸಿ3

****