Showing posts with label ದಾಶರಥೇ ದಯಮಾಡು ನಿನ್ನ ದಾಸದಾಸನ ನೋಡು indiresha. Show all posts
Showing posts with label ದಾಶರಥೇ ದಯಮಾಡು ನಿನ್ನ ದಾಸದಾಸನ ನೋಡು indiresha. Show all posts

Monday 2 August 2021

ದಾಶರಥೇ ದಯಮಾಡು ನಿನ್ನ ದಾಸದಾಸನ ನೋಡು ankita indiresha

ದಾಶರಥೇ ದಯಮಾಡು ನಿನ್ನ ದಾಸದಾಸನ ನೋಡುದಾಸದಾಸನ ನೋಡು ಮುದ್ದು ದಾಶರಥೇ ದಯ ಮಾಡು ಪ


ನೀರಜಾಕ್ಷ ನಿಜ ಮಾಯ ಮಮತೆ ಸಂಸಾರ ಶರಧಿಯೊಳು ಬಿದ್ದುಪಾರುಗಾಣದೆ ಬರಿದೆ ಪೋಗುವಾ ತಾರಕ ಬ್ರಹ್ಮ ನೀನೆಂದೂ 1

ತುಂಬಿದ ಭಂಡಿಗೆ ಮೊರ ಭಾರವೆ ಯೆನಗಿಂಬಿಲ್ಲವೆ ನಿನ್ನಲ್ಲಿನಂಬಿದ ವಿಶ್ವ ಕುಟುಂಬನೆ ಎನಗಾ ಇಂಗುಗೊಡದೆಯೆಲ್ಲರ್ಗಲ್ಲಿ 2

ಇಂದಿರೇಶ ಮುಚುಕುಂದ ವರದ ಮುನಿ ವಂದ್ಯನೆ ದಶರಥ ಕಂದಾಚಂದದಿ ನಿನ್ನ ಪದದ್ವಂದ್ವಗಳನುದಿನ ವಂದಿಸುವೆನುಮುದದಿಂದಾ3

****