RAO COLLECTIONS SONGS refer remember refresh render DEVARANAMA
..
kruti by Srida Vittala Dasaru Karjagi Dasappa
ದೀನಬಂಧೋ ಹೇ ಭಲಾ ನೀನೆ ಸೈ ಸೈಯಲಾ ಪ
ಪಾಸಲೆ ಶರಣರ ಪೊರೆವದಕಿನ್ನು ಬ್ಯಾಸರೇನಿಲ್ಲಲಾ 1
ದುಷ್ಟರ ದಂಡಿಸಲಾ ಮನಸಿಗೆ ಹುಟ್ಟಿದೆ ಕಲಕಲಾ 2
ಬಿಡದೆ ಶ್ರೀವಿಠಲಾ ಎನ್ನೊಳು ಮಾಡಿದೆಲೋ ಛಲಾ 3
***