Showing posts with label ದೇವ ತ್ರಾಹಿ ಗೋಪಾಲಕೃಷ್ಣ ದೇವ ತ್ರಾಹಿ others. Show all posts
Showing posts with label ದೇವ ತ್ರಾಹಿ ಗೋಪಾಲಕೃಷ್ಣ ದೇವ ತ್ರಾಹಿ others. Show all posts

Friday, 27 December 2019

ದೇವ ತ್ರಾಹಿ ಗೋಪಾಲಕೃಷ್ಣ ದೇವ ತ್ರಾಹಿ others

ದೇವ ತ್ರಾಹಿ ಗೋಪಾಲಕೃಷ್ಣ ದೇವ ತ್ರಾಹಿ ||pa||

ದೇವ ತ್ರಾಹಿ ದಯಯಾ ವನಚತುರ ನಿರಾವರಣಾಖಿಲ
ಭಾವಭರಿತ ನಿಜಪಾವನ ಭಕ್ತಜನಾವಳಿಸಂವೃತ ಭಾವಜಜನಕ ||a.pa||

ನಿರ್ಗುಣ ನಿರುಪಮ ದುರ್ಗಮಗುಣಗಣ
ನರ್ಗಳಾವಾಸನಾ ನಿರ್ಗಮಹೇತ್ವಪವರ್ಗದ ಕೃಷ್ಣಾ ||1||

ಇಂದಿರಾ ಮುನಿ ಮನೋಮಂದಿರ ವಿನತಾ
ನಂದನವಾಹನ ಕುಂದರದನ ಕುರು
ನಂದನ ಸೇನಾ ವೃಂದನಿಷೂದನ ನಂದನ ಕೃಷ್ಣಾ ||2||

ಅರ್ಜುನಪಾಲಕ ದುರ್ಜನಶಿಕ್ಷಕ ಸಜ್ಜನರಕ್ಷಕ
ಭರ್ಜಿತಕರ್ಮ ಸುದುರ್ಜಯ ಮೋಕ್ಷದನಿರ್ಜರ ತಿರುಪತಿ ನಿರ್ಜಿತ ವೆಂಕಟಕೃಷ್ಣ ||3||
*******