Showing posts with label ದೇವಾ ದೇವಾ ಸಾರಂಗ ಪಾಣಿ ದೇವಾ ದೇವಾ ಸಾರಂಗ ಪಾಣೀ gurumahipati. Show all posts
Showing posts with label ದೇವಾ ದೇವಾ ಸಾರಂಗ ಪಾಣಿ ದೇವಾ ದೇವಾ ಸಾರಂಗ ಪಾಣೀ gurumahipati. Show all posts

Wednesday, 1 September 2021

ದೇವಾ ದೇವಾ ಸಾರಂಗ ಪಾಣಿ ದೇವಾ ದೇವಾ ಸಾರಂಗ ಪಾಣೀ ankita gurumahipati

 ಕಾಖಂಡಕಿ ಶ್ರೀ ಕೃಷ್ಣದಾಸರು

ದೇವಾ ದೇವಾ ಸಾರಂಗ ಪಾಣಿ ದೇವಾ ದೇವಾ ಸಾರಂಗ ಪಾಣೀ ಪ 


ದೇವ ದೇವ ಘನ ಶ್ರೀ ವಧುವಲ್ಲಭ ಸಾವಿರ ನಾಮದ ಪಾವನ ರೂಪಾ 1 

ಭುವನವ ಪಿಡಿದೊಯ್ದನುಜನ ಹರಿ ಪವನಜ ಪ್ರೀಯಾ2 

ಕುಂಜರ ಧ್ವಜಜನ ರಂಜಿಪ ಕದಲಿಗೆ ಅಂಜಿಕೆ ಹಾರಿಪ ಕುಂಜದ ಕರನೇ 3 

ಸುಮನದಿ ಧರೆಯೊಳು ನಮನ ಕೃತಕ ಭಯ ಗಮನ ಸುರೇಶಾ4 

ವಿಧಿ ತ್ರಿಪುರ ವಿನುತ ಪದ ಮಿಥುನದಯಾಳಾ5 

ಹರಿಯೆಂದೊದರಲು ಸರಿಯಾದಿಗಳಿಗೆ ಅರಿಯ ದಂದದಿ ಬಂದು ಕರಿಯನು ಕಾಯ್ದೆ6 

ನಂದನ ನಂದನ ಮಂದರಗಿರಿಧರಾ ನಂದನೆ ಮಹಿಪತಿ ನಂದನ ಪ್ರೀಯಾ||7

***