RAO COLLECTIONS SONGS refer remember refresh render DEVARANAMA
ದೇವಾಧಿ ದೇವನೀತ ಜೀವ ಪ್ರಾಣನಾಥ ಕಾವ ಕರುಣನೀತ ಹಂಸನಾಥ 1
ದೇಶಿಕರ ದೇವ ಭಾಸಿ ಪಾಲಿಸುವ ವಾಸುದೇವ 2
ಸ್ಮರಿಸುವರ ಜೀವ ಹರಿ ಪರಂ ದೈವ ಪರಮ ಭಕ್ತರಿಗೀವ ಹರುಷವ 3
ಸಾಧು ಹೃದಯವಾಸ ಸದಮಲಾನಂದ ಘೋಷ ಸದೋದಿತ ಪ್ರಕಾಶ ಯಾದವೇಶ 4
ಇಹಪರ ಸಾಹ್ಯನೀತ ಬಾಹ್ಯಾಂತ್ರ ಸದೋದಿತ ಮಹಿಪತಿ ಪ್ರಾಣನಾಥ ಅವಧೂತ 5
***