RAO COLLECTIONS SONGS refer remember refresh render DEVARANAMA
ಕಾಖಂಡಕಿ ಶ್ರೀ ಮಹಿಪತಿರಾಯರು
ದೇವಾಧಿದೇವ ನೀನಹುದು ಸಾಕ್ಷಾತ ಭಾವಿಸುವರಾತ್ಮ ಭಜಕರ ಪ್ರಾಣದಾತ ಪ
ಸುಜನ ಮನೋಹರ ಮೂಜಗ ಆಧಾರ ಭಜಕ ಭಯಹರ 1
ಕರುಣಸಾಗರ ಪರಮ ಉದಾರ ದುರಿತ ಸಂಹಾರ 2
ಬಾಹ್ಯಂತ್ರಲಿವ್ಹ ಇಹಪರ ಕಾವ ಮಹಿಪತಿಯ ರಕ್ಷಿಸುವ ಶ್ರೀ ದೇವ ದೇವ 3
***