by ಗಲಗಲಿಅವ್ವನವರು
ದೊರೆಗಳಿಗೆ ಯದುಪತಿ ಗರವು ಹಮ್ಮನೆ ಬಿಟ್ಟುಬರಬೇಕು ಎಂದು ಹಸೆಮೇಲೆಹಸೆಮೇಲೆ ಹರುಷದಲೆಮುದದಿ ಪಾಂಡವರು ಬರಬೇಕು ಪ.
ನೂರು ಸೂರ್ಯನ ಬೆಳಕಿನಥೋರ ಮುತ್ತಿನ ಹಸೆಗೆವೀರಪಾಂಡವರು ಬರಬೇಕುಬರಬೇಕು ಎನುತಲೆನಾರಿ ರುಕ್ಮಿಣಿಯು ಕರೆದಳು 1
ಮತ್ತೆ ಸೂರ್ಯನ ಬೆಳಕಿಲಿವಿಸ್ತರಿಸಿದಹಸೆಮ್ಯಾಲೆಚಿತ್ತೈಸಬೇಕು ಐವರುಚಿತ್ತೈಸಬೇಕು ಐವರು ಎನುತಲಿಸತ್ಯಭಾಮೆಯು ಕರೆದಳು 2
ಥೋರ ಮುತ್ತಿನ ಹಸೆಗೆಚಾರುರತ್ನವ ರಚಿಸಿವೀರ ಪಾಂಡವರÀ ಕರೆದರುವೀರ ಪಾಂಡವರÀ ಕರೆದರುಆರು ನಾರಿಯರು ಹರುಷದಿ 3
ಹದಿನಾರು ಸಾವಿರ ಚದುರೆಯರುಹರುಷದಿ ಅದ್ಬುತವಾಗಿಬೆಳಗೋಹಸೆ ಮೇಲೆಅದ್ಬುತ ಬೆಳಗೊ ಹಸೆಮೇಲೆಮುದದಿ ಪಾಂಡವರ ಕರೆದರು 4
ವೀರ ರಾಮೇಶನ ತಂಗಿಯರುಪೋರಬುದ್ಧಿಯಬಿಟ್ಟುನಾರಿಯರು ಬನ್ನಿರಿಹಸೆಮ್ಯಾಲೆಹಸೆಮ್ಯಾಲೆ ಹರುಷದಿನೂರು ನಾರಿಯರು ಕರೆದರು 5
*******