ದೋಷ ದೂರ ಜನಾರ್ದನ ದೋಷ ದೂರಾ ಪ
ದೋಷ ದೂರ ಎನ್ನ ಸಾಕುವುದು ಪರಾಶರವರದಾ ಅ
ಬಲು ಕಾಲಗಳಿಂದ ನೆಲೆಯ ಕಾಣದೆ ನಿನ್ನ
ಚೆಲುವ ಚರಣ ದ್ವಂದ್ವ ನೆಳಲನಾಶ್ರೈಸಿದೆ 1
ಪುಂಡರೀಕ ಪಾದ
ತಿಮಿರ ಮಾರ್ತಾಂಡ ಮುರವೈರಿ 2
ಅಜಗೆ ಪ್ರಸನ್ನ ವಿರಜಭಾಗ್ಯ ಸಂಪನ್ನ
ವಿಜಯಮೂರುತಿ ನಮ್ಮ ವಿಜಯವಿಠ್ಠಲರೇಯ 3
**********
ದೋಷ ದೂರ ಎನ್ನ ಸಾಕುವುದು ಪರಾಶರವರದಾ ಅ
ಬಲು ಕಾಲಗಳಿಂದ ನೆಲೆಯ ಕಾಣದೆ ನಿನ್ನ
ಚೆಲುವ ಚರಣ ದ್ವಂದ್ವ ನೆಳಲನಾಶ್ರೈಸಿದೆ 1
ಪುಂಡರೀಕ ಪಾದ
ತಿಮಿರ ಮಾರ್ತಾಂಡ ಮುರವೈರಿ 2
ಅಜಗೆ ಪ್ರಸನ್ನ ವಿರಜಭಾಗ್ಯ ಸಂಪನ್ನ
ವಿಜಯಮೂರುತಿ ನಮ್ಮ ವಿಜಯವಿಠ್ಠಲರೇಯ 3
**********