Showing posts with label ದೋಷ ಬಪ್ಪದೆ ಇಪ್ಪದೆ ಪಾಮರನಿಗೆ sirigovinda vittala. Show all posts
Showing posts with label ದೋಷ ಬಪ್ಪದೆ ಇಪ್ಪದೆ ಪಾಮರನಿಗೆ sirigovinda vittala. Show all posts

Monday, 2 August 2021

ದೋಷ ಬಪ್ಪದೆ ಇಪ್ಪದೆ ಪಾಮರನಿಗೆ ankita sirigovinda vittala

ದೋಷ ಬಪ್ಪದೆ ಇಪ್ಪದೆ ಪಾಮರನಿಗೆ ಪ

ಜಲಜನಾಭನ ಮರೆತು ಜಲದಲ್ಲಿ ಮಿಂದು ಹೆ

ಬ್ಬುಲಿ ಬಣ್ಣದಂತೆ ನಾಮಗಳ ಧರಿಸಲೇನು 1

ಸನಕಾದಿ ಮುನಿವಂದ್ಯ ಮನಸಿಜ ಜನಕಾ

ನಮ್ಮನನು ಕಾಯುತಿರೆ ಭೂಮಿಧನವೇ ಜೀವನನೆಂಬುವಗೆ 2

ಶಿರಿಗೋವಿಂದ ವಿಠಲನ ಸಂಸ್ತುತಿಸುವ

ಹರಿದಾಸನ ತಿರಸ್ಕರಿಸುವ ದುರುಳಗೆ 3

***