ಪುರಂದರದಾಸರು
ಧನವ ಗಳಿಸಬೇಕಿಂತಹದು ಈ ಜನರಿಗೆ ಕಾಣಿಸದಂತಹದು ಪ.
ಕೊಟ್ಟರೆ ತೀರದಂತಹದು - ತನ್ನಬಿಟ್ಟು ಅಗಲಿ ಇರದಂತಹದುಕಟ್ಟಿದ ಗಂಟನು ಬಯಲೊಳಗಿಟ್ಟರೆಮುಟ್ಟರು ಆರು ಅಂತಹದು 1
ಕರ್ಮವ ನೋಡಿಸುವಂತಹದುಧರ್ಮವ ಮಾಡಿಸುವಂತಹದುನಿರ್ಮಲವಾಗಿದೆ ಮನಸಿನೊಳಗೆ ನಿಜಧರ್ಮವ ತೋರಿಸುವಂತಹದು 2
ಅಜ್ಞಾನವು ಬಾರದಂತಹದು - ನಿಜಸುಜ್ಞಾನವ ತೋರುವಂತಹದುವಿಜಾÕನಮೂರ್ತಿ ಪುರಂದರವಿಠಲನಪ್ರಜೆÕಯನ್ನು ಕೊಡುವಂತಹದು 3
*******