by ಪ್ರಸನ್ನವೆಂಕಟದಾಸರು
ಧನ್ಯ ಧನ್ಯ ನಂದಗೋಕುಲ ಪ.
ಆ ನಂದವ್ರಜದ ಪೂರ್ವಪುಣ್ಯವೇನೊಆ ನಂದನಾ ಗೋಪಿಕಂದನಾ ಕಿಶೋರಾನಂದವೇನೊಆನಂದಮುನಿವರದನಾನಂದವೇನೊ ಅ.ಪ.
ಗೋವರೆಳೆಯಮ್ರ್ಯಾಳ ನಿವಹದಲ್ಲಿನಿಂತು ರಂಗ ಕೋಹುಕ್ಕಕೋಹೊಹವಳಿ ಹಂಡಿ ಕಾಳಿ ಬಾ ಕೋಹುಕ್ಕ ಕೋಹೊಧವಳಿ ಚಿಂಚಿ ಕಪಿಲೆ ಬಾ ಕೋಹುಕ್ಕ ಕೋಹೊಗೌರಿ ಮೈಲಿ ನೀಲಿ ಬಾಯೆಂದುವಿವರಿಸಿ ಕರೆದು ತೃಣದ ಕವಳವನ್ನೀಡುವಾಆವಿನ್ನಾವ ಸಂಚಿತೊ ಪಾವÀನೆಂತೊ ಪುಲ್ಲಿನಾ 1
ಅಮ್ಮೆಶೋದೆ ಕಟ್ಟಿದ ನಿರ್ಮಲ ಕಲ್ಲಿಯ ಬುತ್ತಿಡೋಹಕ್ಕಡೋಹೋತÀಮ್ಮ ಬನ್ನಿರುಣ್ಣ ಬನ್ನಿ ಡೋಹಕ್ಕಡೋಹೊನಮ್ಮ ಬುತ್ತಿ ನಿಮ್ಮ ಬುತ್ತಿ ಡೋಹಕ್ಕಡೋಹೊನಮ್ಮ ನಿಮ್ಮುಪ್ಪಿನಕಾಯಿ ಡೋಹಕ್ಕಡೋಹೊಕಮ್ಮಗಿಹುದೆಂದು ಕೊಡುವ ಒಮ್ಮೆ ಸೆಳೆದು ಮೆಲ್ಲುವಾ ಉತ್ತಮ್ಮರಾವ ಜೀವರೊ ಧರ್ಮದೊದಗೆಂತುಟೊ 2
ಮಾಧವಮಂಜುಳ ಶಬ್ದದೂದುವ ಸುವರ್ಣವೇಣುನಾದಸ್ವಾದ ಲುಬ್ಧರಾದರಾ ಗೋಪಕನ್ಯೇರುನಾದಸ್ವಾದ ಲುಬ್ಧವಾದವಾ ಗೋವತ್ಸವುನಾದಸ್ವಾದ ಲುಬ್ಧವಾದವಲ್ಲಿ ವೃಕ್ಷವುಆದರಿಪ ನಾರಿಯರಗಾಧ ತಪವಲ್ಲವೆಪಾದಪ ಪಶುಗಳೆಲ್ಲ ಆ ದೇವರ್ಕಳಲ್ಲವೆ 3
ತುರುವ ಮೇಯಿಸಿ ವ್ರಜಕೆ ಮರಳಿಸಿಗೋಪಾಲರೇಯ ಹೈಯಿ ಹೈಯೆಂದುತರುಬಿ ತಡೆಯಿರೆನ್ನುತ ಹೈಯಿ ಹೈಯೆಂಬಸ್ವರದಿ ಕೊಳಲನೂದುತ ಹೈಯಿ ಹೈಯೆಂದುಭರದಿಚೆಂಡು ಚಿಮ್ಮುತ ಹೈಯಿಹೈಯೆಂದುಧರೆಯ ಮೇಲಿಂಬಾಡುವ ಕರದ ದಂಡಿಗೇರುವತರಳರಾವ ಭಾಗ್ಯರೊ ಧರಣಿ ಯಾವ ಮಾನ್ಯಳೊ 4
ಒಪ್ಪುವ ಗೋಧೂಳಿ ಮೈಯಲಿಪ್ಪ ಪೊಂದೊಡಿಗೆ ಚೆಲ್ವಶಾಮಲಾಮಲಾಂಗಗುಪ್ಪಾರತ್ಯೆತ್ತಿದರು ಶಾಮಲಾಮಲಾಂಗಗೆಕುಪ್ಪಿರಿವ ಕರುಗಳ ಶಾಮಲಾಮಲಾಂಗದÀರ್ಪಿನಾವ ರಂಬಿಸೆ ಶಾಮಲಾಮಲಾಂಗಕ್ಷಿಪ್ರಪಾಲ್ಗರೆದು ನಂದ ಗೋಪಾಂಗನೆಯರೀವ ನಮ್ಮಪ್ಪ ಪ್ರಸನ್ನವೆಂಕಟಾಧಿಪ್ಪನೆಂದು ಕಾಂಬೆನಾ 5
********