Showing posts with label ಧನ್ಯ ಧನ್ಯ ರಾಯ ಮಾನ್ಯ ಮಾನ್ಯವೀತ ಮುನ್ನಾರು ramesha. Show all posts
Showing posts with label ಧನ್ಯ ಧನ್ಯ ರಾಯ ಮಾನ್ಯ ಮಾನ್ಯವೀತ ಮುನ್ನಾರು ramesha. Show all posts

Wednesday, 4 August 2021

ಧನ್ಯ ಧನ್ಯ ರಾಯ ಮಾನ್ಯ ಮಾನ್ಯವೀತ ಮುನ್ನಾರು ankita ramesha

ಧನ್ಯ ಧನ್ಯ ರಾಯ ಮಾನ್ಯ ಮಾನ್ಯವೀತ ಮುನ್ನಾರು ಸರಿಯಿಲ್ಲಮುನ್ನೆಲ್ಲ ಕೆಲದಿ ಕೃಷ್ಣನ ಪ್ರಿಯ ಪ.


ಕಾಮ ಕ್ರೋಧಗಳೆಲ್ಲ ಸೀಮೆಯ ದಾಟಿಸಿಭೂಮಿಯನಾಳುವನೆಪ್ರೇಮದಿರಾಯ 1

ಚಲ್ವನರಾಜ್ಯದಿ ಇಲಿಗೆ ಬೆಕ್ಕಿಗೆ ಹಿತ ಹುಲಿಗೆ ಮೊಲಕೆ ಹಿತ ಬಲು ಕೌತುಕವ2

ಅಪ್ಪನ ರಾಜ್ಯದಿ ಸರ್ಪಕಪ್ಪೆಗೆ ಹಿತ ತಪ್ಪು ಗುಣಗಳೆಲ್ಲ ಒಪ್ಪರು ಕೆಲದಿ 3

ಮಾನ್ಯನ ರಾಜ್ಯದಿ ಆನೆ ಸಿಂಹಕೆ ಹಿತ ಏನೆಂಬ ಸವತೆಯರ ಹೀನತೆ ಇಲ್ಲ4

ಮುನ್ನ ಕಲಿಯಕಟ್ಟಿ ಚನ್ನರಾಮೇಶನಅನಂತ ದಯಪಡೆದ ಉನ್ನತಿ ನೋಡ 5

***