by ಗಲಗಲಿಅವ್ವನವರು
ಧನ್ಯರೆ ನೀವು ಧನ್ಯರೆಪನ್ನಂಗ ಶಯನನ ಕನ್ಯೆಯರುನಮಮ್ಯಾಲೆ ಅನಂತ ದಯಮಾಡಿಮನ್ನಿಸಿ ಬನ್ನಿರಿ ಪ.
ಇಂದಿರಾ ದೇವಿಯರು ಕುಂದುನೋಡದೆನಮ್ಮ ಮಂದಿರಕ್ಕೆ ಬನ್ನಿರೆಂದು ದ್ರೌಪತಿಯು 1
ಮುದ್ದು ಪಾದಕೆ ನಾನು ಬಿದ್ದು ಬೇಡುವೆದಯಇದ್ದರೆ ಬಾ ಅನಿರುದ್ಧನ ರಾಣಿ 2
ಕಡುಬ್ಯಾಗಸುಭದ್ರಾ ಅಡಿಗೆರಗುತಕರಹಿಡಿದು ರಾಮೇಶನ ಮಡದಿ ಬಾರಮ್ಮ 3
*******