..
Kruti by ಸಿರಿಗುರುತಂದೆವರದವಿಠಲರು sirigurutandevarada vittala
ಶ್ರೀ ಧೀರೇಂದ್ರರು
ಧೀರೇಂದ್ರವರ್ಯರೇ ಚಾರು ನಿಮ್ಮಯ ಚರಣತೋರಿಸುದ್ಧರಿಸಬೇಕೊ ಪ.
ಆರು ಇವನೆಂದು ನೀವ್ ಗಾರುಮಾಡದಲೆನ್ನ ಸಾನುರಾಗದಿ ಪೊರೆಯಬೇಕೊ ಸ್ವಾಮಿ ಅ.ಪ.
ವರದಾ ತೀರದಿ ನಿಂದು ವರ ಕೊಡಿವೀಯೆಂದು ಘನಗರ್ವ ನಿನಗ್ಯಾತಕೊಸುರಪತಿಯ ಬಲದಲ್ಲಿ ಇಹೆನೆಂದು ನೀ ಬಲು ಜರಿದು ನೋಡಲಿ ಬ್ಯಾಡವೊಆರುಗತಿಯಿಲ್ಲವೆಂದೀರ ನಿನ್ನೆಡೆ ಬರಲು ಏರಿ ಕೂಡ್ರುವುದುಚಿತವೇಸಾರಿ ಹೇಳುವೆ ನಿನಗೆ ಚೋರದಾಸನು ನಾನು ಘೋರರೂಪದಿ ಬಂದು ತೋರೋ ಸ್ವಾಮಿ 1
ರಘುಕುಲತಿಲಕನ ಭಕ್ತಿಪಾಶದಿ ಕಟ್ಟಿಚಕ್ರವರ್ತಿಯೆನಿಸಿ ಗೋಕುಲದ ಗೊಲ್ಲನ ಯುಕುತಿಯಲಿ ನೀನೊಲಿಸಿದ್ಯೊಶಕ್ತಿಯಿಂ ಕಲಿಯುಗದಿ ಧೀರೇಂದ್ರ ಪೆಸರಿನಿಂ ದುರಿತಗಳ ಕಳೆಯುವಿಯೊಧಿಃಕರಿಸಿ ವಾದಿಗಳ ದೇಶದೊಳ್ ಚರಿಸಿದ ವಸುಧೀಂದ್ರ ಸಂಜಾತ ಪೊರೆಯೆ ಸ್ವಾಮೀ 2
ಹೆಣ್ಣಿನಾಶೆಗೆ ಬಿದ್ದು ಹೊನ್ನು ಸ್ಥಿರವೆಂದು ನಾ ಮಣ್ಣುಪಾಲಾದೆನೊತನುವು ತನ್ನದು ಎಂಬ ಭಿನ್ನ ಜ್ಞಾನವನೇ ಹೊಡೆದೋಡಿಸೆಮಾನ್ಯವಂತರ ಸಂಗ ಇನ್ನು ಮೇಲಾದರೂ ದಯಪಾಲಿಸೊಘನ್ನ ಮಹಿಮಾ ತಂದೆವರದವಿಠಲನಲ್ಲಿ ಜ್ಞಾನದಿಂ ಭಕ್ತಿ ವ್ಯೆರಾಗ್ಯವನೆ ಈಯೋಸ್ವಾಮಿ 3
****

**