Showing posts with label ನಂಬಿಗೆಯೆ ಕಾರಣವು ತಿಳಿಯೊ ಇದ ನುಂಬದೇ ಹಸಿವಲ್ಲೊ tulasiramadasa. Show all posts
Showing posts with label ನಂಬಿಗೆಯೆ ಕಾರಣವು ತಿಳಿಯೊ ಇದ ನುಂಬದೇ ಹಸಿವಲ್ಲೊ tulasiramadasa. Show all posts

Sunday, 5 September 2021

ನಂಬಿಗೆಯೆ ಕಾರಣವು ತಿಳಿಯೊ ಇದ ನುಂಬದೇ ಹಸಿವಲ್ಲೊ ankita tulasiramadasa

 ಚನ್ನಪಟ್ಟಣದ ಅಹೋಬಲದಾಸರು

ನಂಬಿಗೆಯೆ ಕಾರಣವು ತಿಳಿಯೊ ಇದ ನುಂಬದೇ ಹಸಿವಲ್ಲೊ ಚೀ ಮಂಕುಮರುಳೇ ಪ ಜಂಭವÀನರಡಿದ ವಿಶ್ವಂಭರನು ಮೂಢಾ 1 

ಅಲ್ಲವೆಂದೆನಿಸದೆ ನಿಲ್ಲು ಗುರುಪಾದ ಬಲ್ಲ ಬೆಡಗಿನ ಬೆಳಕು ಅಲ್ಲಿ ಕಾಣುವೆ 2 

ಅರಮನೆಯೊಳಿರುತಿಹ ವುರುಗನನು ತೋರಿದಾ ಪರಮಗುರು ಶ್ರೀ ತುಳಶಿರಾಮದಾಸನನು ಯೀತ 3

***