RAO COLLECTIONS SONGS refer remember refresh render DEVARANAMA
ಕಾಖಂಡಕಿ ಶ್ರೀ ಕೃಷ್ಣದಾಸರು
ನಂಬು ಹರಿಯ ಎನ್ನ ಮನವೇ ಪ
ಸುರಪತಿ ಮುಳಿಯಲು ಸಕಲ ಗೋವಳರನು| ಹೊರೆದನು ಕರದೆತ್ತಿ ಗಿರಿಯಾ 1
ಭಕುತಿಲಿ ಶರಣು ಬರಲು ಸುದಾಮನು| ಸಕಲ ಸುಖವನಿತ್ತಾ ದೊರೆಯಾ2
ಗುರುಮಹಿಪತಿ ದೀನೋದ್ಧಾರನು| ಮುರ ಅರಿಯಾ3
***