ನವಖಂಡದ ಸ್ವಾಮಿ ಒಂದು ನಮ್ಮಗೆಲಿಸಲಿಶುಕಬುದ್ಧಿ ಬಾಲೆಯರ ಕುಂದುಗೈಸಲಿ ಪ.
ಚನ್ನನಚಾರಿವಾಸ ಮನ್ನಾರಿ ಕೃಷ್ಣನ ಸಹಮುನ್ನ ಪ್ರಯಾಗಿ ಮಾಧವನ ಬಲಗೊಂಬೆವು1
ಇಳಾ ವರ್ತಾ ಭದ್ರಶಾಮ ಈತನ ಬಲಗೊಂಬೆವುನಾವು ಈತನ ಬಲಗೊಂಬೆವು ಅವರು ನಮ್ಮ ಪಂಥ ಗೆಲಿಸೆಂಬೆವು2
ಹರಿ ವರುಷ ಕಿಂಪುರುಷ ಭರತ ಖಂಡದಲ್ಲಿದ್ದಭರತ ಖಂಡದಲ್ಲಿದ್ದ ನರಹರಿಯ ಬಲಗೊಂಬೆ ಪಂಥಗೆಲಿಸುವ ಶುದ್ಧ 3
ಕೇತು ಮೂಲ ಖಂಡದ ಹರಿಯ ಪ್ರೀತಿಲೆ ಬಲಗೊಂಬೆವುಮಾತು ಸೋಲಿಸಿ ಅವರ ನಮ್ಮ ಮಾತುUಲಿಸೆಂಬೆವು 4
ರಮ್ಯಕ್ಕೆ ಹಿರಣ್ಮಯ ಈ ಕುರುಖಂಡವೆಂಬೊಕುರುಖಂಡದಲಿ ರಮಿಸಿ ಅಲ್ಲಿರುವ ರಾಮೇಶನ ಬಲಗೊಂಬೆವು5
****