Showing posts with label ನವನೀತ ಜೋರನ ಅವನ ಕಂಡರದೇಳಿ ಹವಣಿಸಿ ಹಿಡಿದುಕೊಂಬಾ mahipati. Show all posts
Showing posts with label ನವನೀತ ಜೋರನ ಅವನ ಕಂಡರದೇಳಿ ಹವಣಿಸಿ ಹಿಡಿದುಕೊಂಬಾ mahipati. Show all posts

Wednesday, 1 September 2021

ನವನೀತ ಜೋರನ ಅವನ ಕಂಡರದೇಳಿ ಹವಣಿಸಿ ಹಿಡಿದುಕೊಂಬಾ ankita mahipati

 ಕಾಖಂಡಕಿ ಶ್ರೀ ಮಹಿಪತಿರಾಯರು

ನವನೀತ ಜೋರನ ಅವನ ಕಂಡರದೇಳಿ ಹವಣಿಸಿ ಹಿಡಿದುಕೊಂಬಾ pa 

ನಾಕು ಬೀದಿಯೊಳಗೆ ಸಾಕು ಸಾಕು ಮಾಡಿದ ಸೋಂಕದೆ ಕೈಯ್ಯಗೊಡಾ ಬೇಕೆಂದಾರುಮಂದಿಗೆ 1 

ಹದಿನೆಂಟು ಸಂಧಿಯೂಳು ಶೋಧಿಸಿನೋಡಿದರೆ ಮದನ ಮೋಹನ ನೋಡಿ 2 

ತಾನೆ ಸಿಕ್ಕುವ್ಹಾಗೊಂದು ಮನಗೂಡಬೇಕು ತಂದು ದೀನ ಮಹಿಪತಿ ಸ್ವಾಮಿ ಅನಕಾ ದೋರತಾ ಬಂದು 3

***