RAO COLLECTIONS SONGS refer remember refresh render DEVARANAMA
..
kruti by ಭೀಮಾಶಂಕರರು ದಾಸರು bheemashankara
ನಾಥಾ ಸಮರ್ಥ ಗುರುನಾಥಗೆ ಮಂಗಳ |ಪ್ರೀತಾ ಭಕ್ತರ ನಿಜ ದಾತಾಗೆ ಮಂಗಳ 1
ಜನನ ಮರಣ ದಾಂಟಿಸುವಗೆ ಮಂಗಳ |ಘನಕೆ ಘನವಾದ ಸ್ಥಾನ ನಿತ್ಯಗೆ ಮಂಗಳ 2
ಭೀಮಾಶಂಕರ ಗುರುಮೂರ್ತಿಗೆ ಮಂಗಳ |ಪ್ರೇಮಾ ಸ್ಫುರಿತ ನಿಜಗಿರಿಗೆ ಮಂಗಳ 3
***